ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಶಿವಾಜಿ ದೊಡ್ಡಬಳ್ಳಾಪುರಪ್ರತಿಯೊಬ್ಬರು ನಿಸರ್ಗದತ್ತವಾಗಿರುವ ಗುಡ್ಡ, ಬೆಟ್ಟ, ಮರ-ಗಿಡಗಳನ್ನು ಸಂರಕ್ಷಿಸಬೇಕು. ಆಯಕಟ್ಟಿನ ತಾಣಗಳಲ್ಲಿ ಹೆಚ್ಚು ಗಿಡಗಳನ್ನು ನೆಡುವ ಮೂಲಕ ಪರಿಸರದ ಪ್ರಜ್ಞೆ ಮೂಡಿಸಬೇಕು ಎಂದು ಪರ್ಯಾವರಣ ಸಂರಕ್ಷಣಾ ಗತಿ ವಿಧಿ ಪ್ರಾಂತ್ಯ ಸಂಯೋಜಕ ಶಿವಾಜಿ ದೊಡ್ಡಬಳ್ಳಾಪುರ ತಿಳಿಸಿದರು.