₹244 ಕೋಟಿ ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣರಸ್ತೆ ಹಾಗೂ ರೈಲು ಸಾರಿಗೆಯನ್ನು ಇನ್ನಷ್ಟು ಸುಗಮ ಹಾಗೂ ಸುರಕ್ಷಿತವಾಗಿಸಲು ನಗರದಲ್ಲಿ ರೈಲ್ವೆ ಇಲಾಖೆಯಿಂದ ಕ್ಯಾತ್ಸಂದ್ರ, ಬಡ್ಡಿಹಳ್ಳಿ, ಬಟವಾಡಿ ಪ್ರದೇಶಗಳಲ್ಲಿ 244.02 ಕೋಟಿ ರು. ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಜಲ ಶಕ್ತಿ ಮತ್ತು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.