ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊದಲ ಬಾರಿಗೆ ತುಮಕೂರಿಗೆ ಕೇಂದ್ರ ಸಚಿವ ಸ್ಥಾನ
ಕಲ್ಪತರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಂತಾಗಿದೆ. ಪಾರ್ಲಿಮೆಂಟ್‌ನಲ್ಲಿ ತುಮಕೂರಿನ ಸಂಸದ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂತದ್ದೊಂದು ಹುದ್ದೆ ತುಮಕೂರು ಪಾಲಾಗಿದ್ದು ಸಹಜವಾಗಿ ಜನರಲ್ಲಿ ಸಂತೋಷವನ್ನುಂಟು ಮಾಡಿದೆ.
ಡಿ.ಕೆ. ಸುರೇಶ್‌ರನ್ನು ಸೋಲಿಸಿದ್ದು ಸಿಎಂ ಸಿದ್ದರಾಮಯ್ಯ ತಂಡ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಸೋಲಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ತಂಡ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಹೇಳಿದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿ
ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹೊಂದಿರುವುದರಿಂದ ಖಾಲಿಯಾಗಿರುವ ಏಳು ಸಾವಿರ ಶಿಕ್ಷಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡದೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ
ಇಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ
ಎನ್‌ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಫರ್ನೀಚರ್, ಗೃಹ ಉಪಯೋಗಿ ವಸ್ತುಗಳು ಒಂದೇ ಸೂರಿನಡಿ ಲಭ್ಯ
ನಗರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ದಿನಪತ್ರಿಕೆ ಸಹಯೋಗದಲ್ಲಿ ಫರ್ನೀಚರ್ ಲೈಫ್ ಸ್ಟೈಲ್ ಎಕ್ಸ್ ಪೋ ಅದ್ಧೂರಿಯಾಗಿ ಆರಂಭಗೊಂಡಿತು.
ಆಧುನಿಕ ವೈದ್ಯ ವಿಜ್ಞಾನದ ಪ್ರಯೋಜನ ಜನರಿಗೆ ತಲುಪಲಿ
ವೈದ್ಯರು ಅಧ್ಯಯನ ಶೀಲರಾಗಿ ಅನುಭವ, ಜ್ಞಾನದ ಸಾರವನ್ನು ಇತರೆ ವೈದ್ಯರಿಗೆ ದಾರೆ ಎರೆದಾಗ ರೋಗಿಗಳ ಚಿಕಿತ್ಸೆಯಲ್ಲಿ ಅತ್ಯಂತ ಕ್ರಿಯಾತ್ಮಕ ಬೆಳವಣಿಗೆಗಳು ಕಾಣಿಸುತ್ತವೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಮಹಾ ಸ್ವಾಮೀಜಿ ತಿಳಿಸಿದರು.
ಕುಡಿಯುವ ನೀರನ್ನು ಪರೀಕ್ಷಿಸಿದ ನಂತರ ಪೂರೈಸಿ
ಮಳೆ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣವಾಗಿ ರೋಗಗಳು ಸಂಭವಿಸುವ ಮುನ್ನ ಕುಡಿಯುವ ನೀರಿನ ಪೈಪ್‌ಲೈನ್, ವಾಟರ್ ಟ್ಯಾಂಕ್, ಚರಂಡಿ, ತೊಟ್ಟಿಗಳನ್ನು ಸ್ವಚ್ಛಗೊಳಿಸುವ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಸೂಚನೆ ನೀಡಿದರು.
ನಾಳೆಗೆ**ಪ್ರತಿಯೊಬ್ಬರೂ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ
ಬಾಲ ಕಾರ್ಮಿಕ ಪದ್ದತಿ ಭವ್ಯ ಭಾರತದ ಮೂಲಭೂತ ಶಕ್ತಿಯನ್ನು ಹತ್ತಿಕ್ಕುವ ಪರಿಕಲ್ಪನೆಯಾಗಿದ್ದು, ಇದರಿಂದ ಮಾನವ ಸಂಪನ್ಮೂಲದ ಕುಸಿಯುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ ತಿಳಿಸಿದರು.
ಭಾರಿ ಪ್ರಮಾಣದಲ್ಲಿ ಸುರಿದ ಮಳೆಗೆ 100 ವರ್ಷದ ಕೆರೆ ಬಿರುಕು
ತಡರಾತ್ರಿ ಸುರಿದ ಭಾರಿ ಮಳೆಗೆ ಥರಟಿ ಗ್ರಾಮದ ಕೆರೆಯ ಮಧ್ಯೆ ಭಾಗದಲ್ಲಿ ಮಂಗೆ ಬಿದ್ದು ನೀರು ಪೊಲು ಆಗುತ್ತಿದ್ದು, ಸಾರ್ವಜನಿಕರ ಸಹಕಾರದಿಂದ ಗ್ರಾಪಂ ಅಧಿಕಾರಿ ಕೆರೆಯ ಏರಿಯ ಬಿರುಕು ಮುಚ್ಚುವ ಪ್ರಯತ್ನ ಮಾಡಿದರು.
ಧರೆಗಿಳಿದ ವರುಣ: ರೈತರ ಮೊಗದಲ್ಲಿ ಸಂತಸ
ತಾಲೂಕಿನ ಹಾಗಲವಾಡಿ ಹೋಬಳಿಯ ಮಂಚಲದೊರೆ, ಹೂವಿನಕಟ್ಟೆ, ಕುಂಟರಾಮನಹಳ್ಳಿ, ಯರಬಳ್ಳಿ, ಜೋಗಿಹಳ್ಳಿ , ಭೋಡತಿಮ್ಮನಹಳ್ಳಿ ಭಾಗಗಳಲ್ಲಿ ಶುಕ್ರವಾರ ಭರ್ಜರಿ ಮಳೆಯಾಗಿದೆ.
< previous
1
...
262
263
264
265
266
267
268
269
270
...
408
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್