ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅನನ್ಯತಿಪಟೂರು ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಅತ್ಯಮೂಲ್ಯ ಕೊಡುಗೆ ನೀಡಿದ್ದು, ಗ್ರಾಮೀಣ ಭಾಗದ ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಒಕ್ಕೂಟಗಳು ಹೆಚ್ಚು ಶ್ರಮಿಸುವ ಮೂಲಕ ಬಹು ಸೇವಾ ಕೇಂದ್ರಗಳಾಗಿ ಮಾರ್ಪಟ್ಟಿವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ತಿಳಿಸಿದರು.