ಮೈತ್ರಿ ಅಭ್ಯರ್ಥಿ ಡಾ.ವೈ.ಎ. ನಾರಾಯಣಸ್ವಾಮಿ ಗೆಲ್ಲಿಸಿಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ, ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ . ನಾರಾಯಣಸ್ವಾಮಿ ಮತ್ತೊಮ್ಮೆ ಗೆಲುವು ಸಾಧಿಸಲಿದ್ದಾರೆ ಎಂದು ನಾರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಹೇಳಿದರು.