ರೈತರ ಅಹವಾಲು ಸ್ವೀಕರಿಸಲು ಕೌಂಟರ್ ಸ್ಥಾಪನೆತಾಲೂಕಿನ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೆ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.