ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಸರ್ವನಾಶ
ಕಾಂಗ್ರೆಸ್ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಶಿಕ್ಷಕರಿಗೆ ಕೆಲಸದ ಒತ್ತಡ ಹೆಚ್ಚಾಗಿ ಬಿಪಿ, ಮಧುಮೇಹದಂತಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಮಹಾನಗರ ಪಾಲಿಕೆಯಿಂದ ರಾತ್ರೋರಾತ್ರಿ ಶೆಡ್ ನೆಲಸಮ
ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲೇ ರಾತ್ರೋರಾತ್ರಿ ಮಹಾನಗರ ಪಾಲಿಕೆಯ ಜೆಸಿಬಿಗಳು ಘರ್ಜಿಸುವ ಮೂಲಕ ಕಳೆದ 16 ವರ್ಷಗಳಿಂದ ವಾಸವಾಗಿದ್ದ ಕುಟುಂಬಗಳ ಶೆಡ್‌ಗಳನ್ನು ನೆಲಸಮಗೊಳಿಸಿ, ಧ್ವಂಸ ಮಾಡಲಾಗಿದೆ.
ಮಳೆ ಹಾನಿ ಪರಿಹಾರ ಮೊತ್ತ ಶೀಘ್ರ ಪಾವತಿಸಿ
ಮಳೆಯಿಂದ ಮನೆಗೆ ಹಾನಿ ಹಾಗೂ ಜಾನುವಾರು ಸಾವು ಪ್ರಕರಣದಲ್ಲಿ ಸಂಬಂಧಿಸಿದ ಮಾಲೀಕರಿಗೆ ಶೀಘ್ರವಾಗಿ ಪರಿಹಾರ ಮೊತ್ತ ಪಾವತಿಯಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಕೆನಾಲ್: 30ರಂದು ಪರಮೇಶ್ವರ್ ಮನೆ ಮುಂದೆ ಧರಣಿ
ಜಿಲ್ಲೆಗೆ ಹಂಚಿಕೆಯಾಗಿರುವ ನೀರನ್ನು ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಮತ್ತಿತರ ಕಡೆಗೆ ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರ ಮಧ್ಯ ಪ್ರವೇಶಿಸಿ ಎರಡು ಜಿಲ್ಲೆಯ ಜನರ ನಡುವೆ ಉಂಟಾಗಿರುವ ಗೊಂದಲ ಬಗೆಹರಿಸಬೇಕು
ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ
ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4 ರಂದು ನಗರದ ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಮತ ಎಣಿಕೆ ನಡೆಯಲಿದ್ದು, ಎಣಿಕಾ ಕೇಂದ್ರಕ್ಕೆ 3 ಸುತ್ತಿನ ಭದ್ರತೆ ಒದಗಿಸಲು ಭಾರತ ಚುನಾವಣಾ ಆಯೋಗವು ಸೂಚಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಕೊಡುಗೆ ಅಪಾರ
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಶ್ರೀಮಂತ ಮನೆತನದಲ್ಲಿ ಹುಟ್ಟಿ ಲಂಡನ್‌ನಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಪಂಚದ ಹಲವು ಭಾಷೆಗಳಲ್ಲಿ ಪರಿಣಿತಿ ಹೊಂದಿದ್ದರು. ತಮ್ಮ ಹಲವಾರು ಯೋಜನೆಗಳ ಮೂಲಕ ಅಧುನಿಕ ಭಾರತವನ್ನು ಸದೃಢವಾಗಿ ಕಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಹೇಳಿದರು.
ಕರಾಟೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ: ಕರಾಟೆ ಕೃಷ್ಣಮೂರ್ತಿ
1980 ರಲ್ಲಿ ತಾವು ನಗರದಲ್ಲಿ ಕರಾಟೆ ಶಾಲೆ ಆರಂಭಿಸಿದ್ದು, ಈವರೆಗೂ ಸಾವಿರಾರು ಮಕ್ಕಳು ಕರಾಟೆ ತರಬೇತಿ ಪಡೆದಿದ್ದಾರೆ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕರಾಟೆ ಕಲೆ ಪರಿಣಾಮಕಾರಿಯಾಗಿದೆ.
ಕಾಡುಗೊಲ್ಲರ ರಾಜ್ಯಾಧ್ಯಕ್ಷರಾಗಿ ಅರುಣ್ ಕೃಷ್ಣಯ್ಯ ಆಯ್ಕೆ
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸುವುದು ಮತ್ತು ಅರೆ ಅಲೆಮಾರಿ ಪಟ್ಟಿಗೆ ಸೇರಿಸಲು ಪ್ರಯತ್ನಿಸುವುದು ನಮ್ಮ ಗುರಿಯಾಗಿದೆ.
ಎಕ್ಸ್‌ಪ್ರೆಸ್ ಕೆನಾಲ್ ನಿಂದ ನೀರು ಕೊಡಲು ಸಾಧ್ಯವಿಲ್ಲ: ಎಂ.ಟಿ.ಕೃಷ್ಣಪ್ಪ
ಜಿಲ್ಲೆಯ ರೈತರ ಜೀವನ್ಮರಣದ ಪ್ರಶ್ನೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದ್ದಾರೆ. ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೂಡಲೇ ಎಕ್ಸ್ ಪ್ರೆಸ್ ಕೆನಾಲ್ ನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಮೇ ೩೦ ರಂದು ಬೆಳಗ್ಗೆಯಿಂದಲೇ ಜಿಲ್ಲಾ ಉಸ್ತುವಾರಿ ಸಚಿವರೂ, ಗೃಹಸಚಿವರೂ ಅಗಿರುವ ಡಾ.ಜಿ.ಪರಮೇಶ್ವರ್ ರವರ ತುಮಕೂರಿನ ನಿವಾಸದ ಮುಂದೆ ಸಾವಿರಾರು ರೈತರೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಶಿಕ್ಷಣ ಕ್ಷೇತ್ರವನ್ನು ಕಾಂಗ್ರೆಸ್ ಎಂದೂ ಕಡೆಗಣಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿ ಅವರು, ಸದನದಲ್ಲಾಗಲಿ, ಸದನದ ಹೊರಗಾಗಲಿ ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಿ, ಪರಿಹಾರ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ.
< previous
1
...
270
271
272
273
274
275
276
277
278
...
405
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ