• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆನ್ ಡ್ರೈವ್: 30ರಂದು ಹಾಸನ ಚಲೋ ಆಂದೋಲನ
ಚುನಾವಣೆಯಲ್ಲಿ ಲೈಂಗಿಕ ಪ್ರಕರಣ ಆರೋಪಿ ಸಂಸದನೊಂದಿಗೆ ಮೈತ್ರಿ ಮಾಡಿಕೊಂಡ ಸರಕಾರಕ್ಕೆ ಮೂರು ತಿಂಗಳ ಮುಂಚಿತವಾಗಿಯೇ ಇಂತಹದೊಂದು ಮಹಾ ದುರಂತ ನಡೆದಿರುವುದರ ಅರಿವಿಗೆ ಬಂದಿದ್ದರೂ ರಾಜಕೀಯ ಲಾಭಕೋಸ್ಕರ ಆತನಿಗೆ ಮತ್ತೆ ಟಿಕೆಟ್ ನೀಡಿ, ಇಡೀ ಸಂಸತ್ತಿನ ಮಾನ, ಮರ್ಯದೆಯನ್ನೇ ಹರಾಜು ಹಾಕಿದೆ.
ಬೆಳೆ ನಷ್ಟ ಹೊಂದಿದ ರೈತರ ಜಮೀನುಗಳಿಗೆ ಡೀಸಿ ಭೇಟಿ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ನೀರಿನ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಆದಾಗ್ಯೂ ಕುಡಿಯುವ ನೀರಿನ ಸಮಸ್ಯೆಯಿರುವಲ್ಲಿ ಹೊಸ ಕೊಳವೆ ಬಾವಿ ಕೊರೆಸಲು ಪ್ರತಿ ತಾಲೂಕಿಗೂ ೮೫ ಲಕ್ಷ ರು.ಗಳ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಜಲ ಜೀವನ್ ಮಿಷನ್, ತುರ್ತು ಕ್ರಿಯಾ ಯೋಜನೆಯಡಿ ಹೊಸ ಕೊಳವೆ ಬಾವಿಗಳ ಕೊರೆಯುವಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ
ಮನುಷ್ಯರಲ್ಲಿ ಮಾನವೀಯತೆ ಗುಣ ಕಡಿಮೆಯಾಗುತ್ತಿದೆ: ಸ್ವಾಮಿ ಜಪಾನಂದಜೀ
ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮತ್ತು ತರಬೇತಿ ಸಿಗುತ್ತಿಲ್ಲ. ಇದು ಮನೆಯಲ್ಲಿನ ಪರಿಸ್ಥಿತಿಯಾದರೆ, ಶಾಲಾ- ಕಾಲೇಜುಗಳಲ್ಲಿ ಮಕ್ಕಳನ್ನು ತಯಾರು ಮಾಡುವ ವಿಧಾನವೇ ಬದಲಾಗುತ್ತಿದೆ. ಅಂಕಗಳನ್ನು ಗಳಿಸುವ ಯಂತ್ರಗಳನ್ನಾಗಿ ಮಕ್ಕಳನ್ನು ರೂಪಿಸಲಾಗುತ್ತಿದೆ. ಹೆಚ್ಚು ಅಂಕ ಗಳಿಸಿದವರು ಮಾತ್ರವೇ ಉತ್ತಮ ವಿದ್ಯಾರ್ಥಿಗಳು, ಉಳಿದವರು ಅನರ್ಹರು ಎನ್ನುವ ವಾತಾವರಣ ನಿರ್ಮಾಣವಾಗಿದೆ.
ಜಗತ್ತಿಗೆ ಜ್ಞಾನದ ಬೆಳಕು ತೋರಿದವನು ಬುದ್ಧ; ಧರಣಿಕುಮಾರ್
ಬುದ್ಧ, ಬಸವರ ಚಿಂತನೆಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ. ಭಾರತವನ್ನು ಜಗತ್ತಿನ ಇತರೆ ದೇಶಗಳು ಇಂದಿಗೂ ಬುದ್ಧನ ನಾಡು ಎಂದೇ ಗುರುತಿಸುತ್ತವೆ. ಬುದ್ಧ ಕೇವಲ ನೆನಪಲ್ಲ, ಅವನು ಸಮಾಜದ ಶಕ್ತಿಯ ಸೂಚಕ. ಅಹಿಂಸೆ ಮತ್ತು ಕರುಣೆಯ ಸಮಾಜವನ್ನು ಗೌತಮ ಬುದ್ಧನು ಬಯಸಿದ್ದನು.
ಶ್ರೀನಿವಾಸ್ ರಿಗೆ ತಾಕತ್ತಿದ್ದರೆ ನಮ್ಮ ಶಾಸಕರನ್ನು ಮುಟ್ಟಲಿ
ಶಾಸಕ ಎಂ.ಟಿ.ಕೃಷ್ಣಪ್ಪನವರು ಹುಟ್ಟು ಹೋರಾಟಗಾರರು. ತುಮಕೂರು ಜಿಲ್ಲೆಗೆ ಅನ್ಯಾಯವಾಗುತ್ತಿರುವುದನ್ನು ಕಂಡು ಸುಮ್ಮನಿರುವವರಲ್ಲ. ಹೋರಾಟವೇ ಅವರ ಜೀವಾಳವಾಗಿದೆ. ಗುಬ್ಬಿಗೆ ಹೆಚ್ಚು ಅನ್ಯಾಯವಾಗುತ್ತಿರುವುದನ್ನೂ ಕಂಡು ಕಾಣದಂತಿರುವ ಶಾಸಕ ಶ್ರೀನಿವಾಸ್ ರವರ ನಡೆ ಖಂಡನೀಯವಾದುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪನವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ವಾಸ್ತವವಾಗಿ ಗುಬ್ಬಿ ಶಾಸಕರೇ ಮುಂದೆ ನಿಂತು ತಮ್ಮ ತಾಲೂಕಿಗೆ ಆಗಿರುವ ಅನ್ಯಾಯವನ್ನು ಖಂಡಿಸಬೇಕಿತ್ತು.
ಚಂದ್ರಶೇಖರಗೌಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ನೀಡಿ: ಜಿ.ಆರ್‌.ರಮೇಶ್‌ ಮನವಿ
ಕಾಡುಗೊಲ್ಲ ಜನಾಂಗಕ್ಕೆ ಸೇರಿದ ಚಂದ್ರಶೇಖರ್‌ಗೌಡರಿಗೆ ಈವರೆಗೆ ಉನ್ನತ ಸ್ಥಾನ ನೀಡದಿರುವುದು ಜಿಲ್ಲೆಯ ಕಾಂಗ್ರೆಸಿಗರಿಗೆ ಬೇಸರ ತಂದಿದೆ.
ದೇಶದ ಜನರ ಧಾರ್ಮಿಕ ಹಕ್ಕಿನ ಮೇಲೆ ಸವಾರಿ: ಸಾಹಿತಿ ಆನಂದ್ ಮೂರ್ತಿ
ಬೌದ್ಧಧರ್ಮ ಎಂಬುದು ಒಂದು ದೊಡ್ಡ ಸಾಗರವಿದ್ದಂತೆ. ಅದರ ಬಗ್ಗೆ ನನಗೆ ಗೊತ್ತಿರುವುದು ಕಣ ಮಾತ್ರ ಎಂದು ಶಂಕರಪ್ಪನವರು ಹೇಳುತ್ತಿದ್ದರು, ಬುದ್ಧಗುರುಗಳೇ ಹಾಗೆ ಹೇಳಿದ ಮೇಲೆ ನಾವೆಲ್ಲಾ ಕಣದೊಳಗಿನ ಅಣು ಮಾತ್ರ
ಜೀವನದಲ್ಲಿ ಯಶಸ್ವಿಯಾಗಲು ಕಠಿಣ ಪರಿಶ್ರಮ ಅಗತ್ಯ: ಕಲ್ಲೇಶ್ ಕರೆ
ವಿದ್ಯಾರ್ಥಿಗಳು ಅಂತರಿಕ್ಷದ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಸಾಧಕರ ಯಶಸ್ಸಿನ ಹಾದಿಯನ್ನು ಅನುಸರಿಸಬೇಕು. ನಿರಂತರ ಅಭ್ಯಾಸ ಮಾಡಿ ಮುಂದೊಂದು ದಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವಂತರಾಗಬೇಕು.
ಸೊಗಡು ಶಿವಣ್ಣರಿಗೆ ಪರಿಷತ್ ಸ್ಥಾನ ನೀಡಲು ಮನವಿ
ಸೊಗಡು ಶಿವಣ್ಣನವರು ಶಾಸಕರಾಗಿದ್ದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಜಾತಿ ಬೇಧ ಮಾಡದೇ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಜನಸಾಮಾನ್ಯರ ನಾಯಕರಾಗಿ ಹೆಸರಾಗಿದ್ದಾರೆ. ಇವರಿಗೆ ಬಿಜೆಪಿ ಸೂಕ್ತವಾದ ಸ್ಥಾನಮಾನ ನೀಡಿ ಅವರ ಕೊಡುಗೆ, ಹಿರಿತನವನ್ನು ಗೌರವಿಸಬೇಕು.
ಸರ್ವಧರ್ಮ ಶಾಂತಿಪೀಠದ ಆಶ್ರಮದಲ್ಲಿ ಬುದ್ಧ ಪೂರ್ಣಿಮೆ
ಬುದ್ಧನ ಸಂದೇಶಗಳು ಸರ್ವಕಾಲಕ್ಕೂ ಅನ್ವಯವಾಗಲಿವೆ. ಬುದ್ಧನು ಸಮಾಜದ ಪರಿವರ್ತನೆ ಹಾಗೂ ಬದುಕಿಗೆ ಮಾದರಿಯಾಗುವ ಆನೇಕ ವಿಚಾರಗಳನ್ನು ಸಾರಿದ್ದಾನೆ. ಪ್ರಕೃತಿ ನಾಶ, ಜೀವಕುಲದ ಹಿಂಸೆ, ದುರಾಸೆ, ಆಸೂಯೆ ಇವೆಲ್ಲಾ ಮನುಷ್ಯನ ವಿನಾಶಕ್ಕೆ ಕಾರಣವಾಗುತ್ತವೆ.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 405
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved