ಚರಕ ಕಿಡ್ನಿ ಸ್ಟೋನ್, ಯುರೋಲಜಿ ಸೆಂಟರ್ ಉದ್ಘಾಟನೆಮಲ್ಟಿ ಸ್ಟೆಷಾಲಟಿಯಲ್ಲಿ ಹಲವು ಸೇವೆಗಳು ಲಭ್ಯವಿದ್ದು, ನಿರಂತರ 24 ಗಂಟೆಯೂ ತುರ್ತು ಸೇವೆಗಳು, ಸಾಮಾನ್ಯ ರೋಗಗಳಿಗೆ ಚಿಕಿತ್ಸೆಗಳು ದೊರೆಯುತ್ತವೆ. ಪ್ರಸೂತಿ ಮತ್ತು ಸ್ತ್ರೀ ರೋಗ ಶಸ್ತ್ರಚಿಕಿತ್ಸೆ ಸೇವೆಗಳು, ಮಕ್ಕಳ ಕಾಯಿಲೆಗಳ ಚಿಕಿತ್ಸೆ, ಎನ್‌ಐಸಿಯು ಮತ್ತು ಐಸಿಯು ಸೇವೆಗಳು, ಅಂಕಾಲಜಿ (ಕ್ಯಾನ್ಸರ್ ಕೇರ್) ಹಾಗೂ ಹೃದ್ರೋಗ ಮತ್ತು ರಕ್ತನಾಳ ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.