ವರುಣಾರ್ಭಟ: ಜನಜೀವನ ಅಸ್ತವ್ಯಸ್ತಕಳೆದ 3-4 ತಿಂಗಳಿನಿಂದ ಎಂದೂ ಕಂಡರಿಯದ ಬಿರು ಬೇಸಿಗೆಯ ಬಿಸಿಲಿನ ಝಳಕ್ಕೆ ತತ್ತರಿಸಿ ಬಸವಳಿದಿದ್ದ ರೈತರು, ಜನಸಾಮಾನ್ಯರಿಗೆ ಕಳೆದ ನಾಲ್ಕೈದು ದಿನಗಳಿಂದ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆರ್ಭಟಿಸುತ್ತಿರುವ ಮಳೆಗೆ ರಸ್ತೆಗಳು, ಹಳ್ಳ-ಕೊಳ್ಳಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.