ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೋರಾಟಗಳಿಂದ ಎಲ್ಲಾ ವರ್ಗದ ಜನರನ್ನು ತಲುಪಲು ಸಾಧ್ಯ
ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ಚಳವಳಿ ಎಂದರೆ ಅದು ದಲಿತ ಸಂಘರ್ಷ ಸಮಿತಿಯ ಹೋರಾಟಗಳಾಗಿವೆ
ದೇವಸ್ಥಾನದ ಬಳಿ ಬಾರ್ ತೆರೆಯಬೇಡಿ
ತಾಲೂಕಿನ ಗೌಡಗೆರೆ ಹೋಬಳಿಯ ಪುರಲೆಹಳ್ಳಿ ಭೂತಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ನಿರ್ಮಾಣವಾಗಿರುವ ಸಿ.ಎಲ್. 7 ಬಾರ್ ಆ್ಯಂಡ್ ರೆಸ್ಟೋರೆಂಟ್‌ನ್ನು ಮುಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.
ರಸ್ತೆ ಡಾಂಬರೀಕರಣ ಕಾಮಗಾರಿಗೆ ₹21 ಕೋಟಿ ಬಿಡುಗಡೆ
ಇಲ್ಲಿನ ಶೈಲಾಪುರ ಮುಖ್ಯರಸ್ತೆ ಹಾಗೂ ಮಂಗಳವಾಡ ಲಿಂಗದಹಳ್ಳಿ, ಸಾಸಲಕುಂಟೆ ಸೇರಿ ಒಟ್ಟು ₹21 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಯ ಪ್ರಗತಿಗೆ ಅನುದಾನ ಬಿಡುಗಡೆಗೊಳಿಸಿರುವುದಾಗಿ ಶಾಸಕ ಎಚ್.ವಿ.ವೆಂಕಟೇಶ್ ತಿಳಿಸಿದರು.
ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ: ಜಿ. ಪ್ರಭು
ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ 1 ಸಾವಿರ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು
ರಂಗಭೂಮಿಯನ್ನು ಪ್ರಯೋಗಾತ್ಮಕವಾಗಿ ಮುನ್ನೆಡಸಿ: ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷ್ಮಣದಾಸ್
ಯುವ ಕಲಾವಿದರು ರಂಗಭೂಮಿಯನ್ನು ಪ್ರಯೋಗಾತ್ಮಕವಾಗಿ ಮುನ್ನಡೆಸುವ ಅಗತ್ಯವಿದೆ ಎಂದು ಹಿರಿಯ ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಸವಣ್ಣ ಶ್ರಮಿಕ ವರ್ಗದ ಸಾಂಸ್ಕೃತಿಕ ನಾಯಕ: ಸಾಹಿತಿ ರಂಜಾನ್ ದರ್ಗಾ
ಮನುವಾದದ ವಿರುದ್ಧ ಅತ್ಯಂತ ಸಂಘಟಿತವಾಗಿ ನಡೆದ ಹೋರಾಟವೇ ಎಲ್ಲರನ್ನು ಒಳಗೊಳ್ಳುವ ಶರಣ ಚಳವಳಿಯಾಗಿದೆ. ಅದು ಕಲ್ಯಾಣದ ಕ್ರಾಂತಿಯಲ್ಲ, ಪರಿವರ್ತನೆಯ ಚಳವಳಿ ಎಂದು ಹಿರಿಯ ಸಾಹಿತಿ ರಂಜಾನ್ ದರ್ಗಾ ತಿಳಿಸಿದ್ದಾರೆ. ತುಮಕೂರಿನಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ: ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಕುಲಾಂತರಿ ಬೀಜ ನಿಯಮ ಜಾರಿ ಮಾಡದಿರಿ: ಪರಿಸರವಾದಿ ಸಿ.ಯತಿರಾಜು
ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ, ಹೇಮಾವತಿ ನಾಲೆಗೆ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ರದ್ದು ಹಾಗೂ ಮಳೆಯಿಂದ ಆಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕದ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ತುಮಕೂರಿನಲ್ಲಿ ಗೃಹ ಸಚಿವರ ಕ್ಷೇತ್ರಕ್ಕೂ ಕಾಲಿಟ್ಟ ವಕ್ಫ್ ಬೋರ್ಡ್
ವಕ್ಫ್ ಆಸ್ತಿ ವಿವಾದ ತುಮಕೂರು ಜಿಲ್ಲೆಗೂ ಕಾಲಿಟ್ಟಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ವಕ್ಷೇತ್ರದಲ್ಲಿನ ರೈತರ ಭೂಮಿಗಳು ಕೂಡ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಮಂಡಳಿಗೆ ಭೂ ಪರಿವರ್ತನೆ ಆಗಿರುವುದು ಬೆಳಕಿಗೆ ಬಂದಿದೆ.
ಸೃಜನಶೀಲತೆಯಲ್ಲಿ ಕನ್ನಡ ಜಗತ್ತಿಗೆ ಮಾದರಿ
ಕನ್ನಡ ಸಾಹಿತ್ಯದ ಮೇಲೆ ಸಂಸ್ಕೃತ, ಪ್ರಾಕೃತ, ಇಂಗ್ಲಿಷ್, ಪೋರಚುದ ಗೀಸ್, ಉರ್ದು , ಅರೇಬಿಕ್ , ಪರ್ಶಿಯನ್ ಮುಂತಾದ ಭಾಷೆಗಳ ಪ್ರಭಾವ ಆಗಾಧವಾಗಿದ್ದರೂ ಕನ್ನಡ ಭಾಷೆಯು ಅವುಗಳನ್ನು ತನ್ನೊಳಗೆ ಜೀರ್ಣಿಸಿಕೊಳ್ಳತ್ತಲೇ ಹೊಸತನದ ಮಾರ್ಗವನ್ನು ರೂಪಿಸಿಕೊಂಡಿದೆ
ಪ್ರತಿಯೊಬ್ಬರೂ ಕನ್ನಡವನ್ನು ವಿಶ್ವದಾದ್ಯಂತ ಪಸರಿಸಲು ಕೈಜೋಡಿಸಿ
ಕನ್ನಡ ಕೇವಲ ಭಾಷೆಯಲ್ಲ ನಮ್ಮೆಲ್ಲರ ಉಸಿರಾಗಿದೆ. ಕನ್ನಡವನ್ನು ವಿಶ್ವದಾದ್ಯಂತ ಪಸರಿಸಲು ನಾವೆಲ್ಲರೂ ಕೈಜೋಡಿಸಬೇಕೆಂದು ಮುಖ್ಯ ಶಿಕ್ಷಕ ಟಿ.ಕೆ. ಪಟ್ಟಾಭಿರಾಮು ತಿಳಿಸಿದರು.
< previous
1
...
276
277
278
279
280
281
282
283
284
...
540
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್