ಎಸ್ಸೆಸ್ಸೆಲ್ಸಿಯಲ್ಲಿ ಪ್ರಿಯತೋಷ್‌ಗೆ ಶೇ. 98.8 ತಾಲೂಕಿಗೆ ಪ್ರಥಮಎಸ್ಸೆಸ್ಸೆಲ್ಸಿ ಫಲಿತಾಂಶ ಬಿಡುಗಡೆಯಾಗಿದ್ದು ತಾಲೂಕಿನಲ್ಲಿ ಶೇ. 61.98 ರಷ್ಟು ಫಲಿತಾಂಶದೊಂದಿಗೆ ತಾಲೂಕು 3ನೇ ಸ್ಥಾನ ಪಡೆದಿದೆ. ತಾಲೂಕಿನಲ್ಲಿ ಒಟ್ಟು 2191 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಅದರಲ್ಲಿ ಬಾಲಕರು 1097, ಬಾಲಕಿಯರು 1094 ಪೈಕಿ 568 ಬಾಲಕರು, 790 ಬಾಲಕಿಯರು ಉತ್ತೀರ್ಣರಾಗಿದ್ದಾರೆ.