ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಅಗತ್ಯ: ಸಿ .ಎನ್ ಕೃಷ್ಣಪ್ಪಅಪಾಯ ತಂದೊಡ್ಡುವ ಮಾಧ್ಯಮಗಳ ಸಹವಾಸಕ್ಕಿಂತ ಇಂದಿನ ಮಕ್ಕಳು ಸಾಹಿತ್ಯ, ಸಂಗೀತ, ಕ್ರೀಡೆ, ಕಲಾತ್ಮಕ ವಿಷಯಗಳಲ್ಲಿ ತೊಡಗುವುದು ಅತ್ಯಂತ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕಿ ಕವಯಿತ್ರಿ ವಿದ್ಯಾ ಅರಮನೆಯವರು ಮಕ್ಕಳ ಸಾಹಿತ್ಯವನ್ನು ರಚಿಸುತ್ತಿರುವುದು ಅಭಿನಂದನೀಯ ಸಂಗತಿಯಾಗಿದೆ ಎಂದು ಶಿರಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ .ಎನ್ ಕೃಷ್ಣಪ್ಪ ಹೇಳಿದರು.