ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಎಸ್‌ಕೆಡಿಆರ್‌ಡಿಪಿ ಸಹಕಾರಿ
ಮಹಿಳೆಯರ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಆರ್ಥಿಕ ಅಭಿವೃದ್ಧಿಗಾಗಿ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ಯೋಜನೆಯಲ್ಲಿರುವ ಸೌಲಭ್ಯ, ಮಾಹಿತಿಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸವಾಗಬೇಕು
ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ
ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಆಕಸ್ಮಿಕ ಬೆಂಕಿ: ಮನೆ, ತೆಂಗಿನ ಮರ ಭಸ್ಮ
ಬೆಂಕಿಗೆ ಸಿಲುಕಿ ಸುಮಾರು ಇನ್ನೂರಕ್ಕೂ ಹೆಚ್ಚು ತೆಂಗಿನ ಸಸಿ, ಮರಗಳು ಹಾಗೂ ತೋಟದ ಮನೆಯೊಂದು ಭಸ್ಮವಾಗಿರುವ ಘಟನೆ ತಾಲೂಕಿನ ಥರಮನಕೋಟೆಯಲ್ಲಿ ಶುಕ್ರವಾರ ನಡೆದಿದೆ.
ಮತದಾರ ಪಟ್ಟಿಯಲ್ಲಿ ಹೆಸರು ಸೇರಿಸಲು 6 ಕಡೆ ದಿನ: ಶುಭ ಕಲ್ಯಾಣ್
ಕರ್ನಾಟಕ ವಿಧಾನ ಪರಿಷತ್ತಿನ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಸಂಸದ ಪ್ರಜ್ವಲ್ ರೇವಣ್ಣನದ್ದು ದೇಶದಲ್ಲೇ ಹೀನ ಕೃತ್ಯ: ಜೆ.ಎನ್.ರಾಜಸಿಂಹ
ಪ್ರಜ್ವಲ್ ರೇವಣ್ಣರದ್ದು ದೇಶದಲ್ಲಿ ನಡೆದ ದೊಡ್ಡ ಲೈಂಗಿಕ ಹಗರಣವಾಗಿದೆ. ಇದರಿಂದ ಇಡೀ ಪ್ರಪಂಚದಲ್ಲಿಯೇ ತಲೆ ತಗ್ಗಿಸುವಂತಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಜೆ.ಎನ್.ರಾಜಸಿಂಹ ಹೇಳಿದರು.
ಒತ್ತಡ ನಿವಾರಣೆಗೆ ಎಐ ಬಳಕೆ ಅನಿವಾರ್ಯ: ಸಿಂಗಾಪುರದ ವಿಜ್ಞಾನಿ ಡಾ.ಭಾನುಪ್ರಕಾಶ್
ಜನಸಂಖ್ಯೆಗೆ ಅನುಗುಣವಾಗಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವ ದರದಲ್ಲಿ ಒದಗಿಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಆರ್ಟಿಪಿಸಿಯಲ್ ಇಂಟಲಿಜೆಂಟ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡುವ ಮೂಲಕ ಸವಾಲನ್ನು ಮೆಟ್ಟಿನಿಲ್ಲಲು ಸಾಧ್ಯವಾಗುತ್ತದೆ
ಜಲಮೂಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಸತೀಶ್ ಸುವರ್ಣ
ಕೆರೆಗಳನ್ನು ಅಭಿವೃದ್ದಿಪಡಿಸುವುದರಿಂದ ಅಂತರ್ಜಲ ಮಟ್ಟ ಸುಧಾರಣೆಯಾಗಿ ನೀರಿನ ಸಮಸ್ಯೆ ದೂರವಾಗಲಿದೆ. ಕೆರೆಗಳನ್ನು ಪುನಶ್ಚೇತನಗೊಳಿಸುವ ದೃಷ್ಟಿಯಿಂದ ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.
ನೀರಿನ ಅಭಾವವಾಗದಂತೆ ಕ್ರಮ ಕೈಗೊಳ್ಳಿ: ಬಿ.ಕೆ. ಸಪ್ತಶ್ರೀ
ಮಳೆ ಬಾರದ ಕಾರಣ ಬೇಸಿಗೆ ಬಿಸಿಲ ತೀವ್ರತೆ ಹೆಚ್ಚಾಗಿದ್ದು, ತಾಲೂಕಿನಲ್ಲಿ ನೀರಿಗೆ ಅಭಾವ ಉಂಟಾದ ಗ್ರಾಮಗಳಲ್ಲಿ ಟ್ಯಾಂಕರ್, ಖಾಸಗಿ ಬೋರ್‌ವೆಲ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಯಾವುದೇ ಸಮಸ್ಯೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಮಾಹಿತಿ ನೀಡಬೇಕು ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಸೂಚನೆ ನೀಡಿದರು.
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ವಿಗ್ರಹ ಮೆರವಣಿಗೆ
ಬರಗಾಲ ಆವರಿಸಿರುವುದರಿಂದ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಳೆರಾಯನ ಮೆರವಣಿಗೆ ಮಾಡುವ ಮುಖಾಂತರ ಮಳೆಗಾಗಿ ಪ್ರಾರ್ಥಿಸಿದರು,
ಗಿಡಮೂಲಿಕೆ ಔಷಧಿ ಬಳಕೆಗೆ ಆದ್ಯತೆ ನೀಡಿ: ಪರಮಶಿವಯ್ಯ
ಗಿಡಮೂಲಿಕೆ ಔಷಧಿಗಳ ಬಳಕೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಆಯುರ್ವೇದ ಪಂಡಿತ್ ಪರಮಶಿವಯ್ಯ ತಿಳಿಸಿದರು.
< previous
1
...
286
287
288
289
290
291
292
293
294
...
405
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ