ಸಂಸದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿಪೆನ್ಡ್ರೈವ್ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿಯ ಮೋಹನ್ಕುಮಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಯಿತು.