ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ: ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ,ಪ್ರಜ್ವಲ್ ಕರ್ಮಕಾಂಡ ಮೊದಲೇ ಗೊತ್ತಿದ್ದರೂ ಹಾಸನದಿಂದ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೆಣ್ಣು ಮಕ್ಕಳಿಗೆ ದ್ರೋಹ ಬಗೆದಿವೆ, ತಾಳಿ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಪ್ರಕರಣದ ಬಗ್ಗೆ ಮೌನವಹಿಸಿರುವುದು ಏಕೆ ?