28 ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತಮತದಾರರು ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.