26ರಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಜಿಲ್ಲೆಯಲ್ಲಿ ಏಪ್ರಿಲ್ 26 ರಿಂದ ಮೇ 16ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ನ್ನು ಸುಗಮವಾಗಿ ನಡೆಸುವ ದೃಷ್ಟಿಯಿಂದ ತಾಂತ್ರಿಕ ಕಾರ್ಯ ನಿರ್ವಹಣೆ, ವೀಕ್ಷಣೆ ಹಾಗೂ ಮೇಲ್ವಿಚಾರಣೆ ಒಳಗೊಂಡಂತೆ ತ್ರಿಸದಸ್ಯ ಸಮಿತಿಯನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಯಿತು.