ಬಿಜೆಪಿಯೊಂದಿಗೆ ಕೈ ಜೋಡಿಸಿ ದಾರಿ ತಪ್ಪಿದ ಕುಮಾರಸ್ವಾಮಿ: ವಿ.ಪ ಸದಸ್ಯ ಆರ್.ರಾಜೇಂದ್ರರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಖಂಡನಾರ್ಹ, ಅವರು ಬಿಜೆಪಿ ಜೊತೆ ಕೈ ಜೋಡಿಸಿ ದಾರಿ ತಪ್ಪಿದ್ದಾರೆ