ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರು ಪಕ್ಷ ತೊರೆದಿಲ್ಲ: ಆರ್.ಸಿ.ಅಂಜನಪ್ಪಯಾವೊಬ್ಬ ಜೆಡಿಎಸ್ ಮುಖಂಡರು, ಮಾಜಿ ಕಾರ್ಪೊರೇಟರ್ಗಳು, ಕಾರ್ಯಕರ್ತರು ಪಕ್ಷ ಬಿಟ್ಟುಹೋಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ, ಎಲ್ಲರೂ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಸೋಮಣ್ಣ ಅವರ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿ ದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಹೇಳಿದರು.