ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.