ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕಸಂದ್ರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಾ, ಉಪಾಧ್ಯಕ್ಷರಾಗಿ ಸುಜಾತ ಅವಿರೋಧ ಆಯ್ಕೆ
ಗುಬ್ಬಿತಾಲೂಕಿನ ಅಂಕಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಮಿತ್ರಾ ದೊಡ್ಡೀರಯ್ಯ ಉಪಾಧ್ಯಕ್ಷರಾಗಿ ಸುಜಾತ ರಮೇಶ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ಗಣೇಶ ವಿಸರ್ಜನೆಗೆ ಅಡ್ಡಿ: ಗ್ರಾಪಂ ಎದುರು ಪ್ರತಿಭಟನೆ
ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿ ವ್ಯಾಪ್ತಿಯ ಬಿ.ಕೆ.ಹಳ್ಳಿ ಗ್ರಾಮದಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ನಡುವೆ ಗಣಪತಿ ವಿಸರ್ಜನೆ ವಿಚಾರವಾಗಿ ಗಲಾಟೆ ನಡೆದು ಎಸ್ಸಿ ಜನಾಂಗದವರು ಗಣಪತಿ ವಿಸರ್ಜನೆ ಕೈ ಬಿಟ್ಟು ಗಣಪತಿ ಮೂರ್ತಿ ಸಮೇತ ಗ್ರಾಪಂ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕೋಟೆ ಸ್ಮಾರಕ ರಕ್ಷಣೆಗೆ ಸಂಘಟನೆಗಳ ಪಟ್ಟು
ಪಾವಗಡ ಪಟ್ಟಣದ ಐತಿಹಾಸಿಕ ಕೋಟೆ ಗೋಡೆ ಕುಸಿತ ವಿವಾದಕ್ಕೆ ಸಂಬಂಧಪಟ್ಟಂತೆ ಕಾನೂನು ಕ್ರಮ ವಿಳಂಬ ವಿರೋಧಿಸಿ ತಾಲೂಕು ಮಹಾ ಆದಿಗ ಹೋರಾಟ ಸಮಿತಿ ಹಾಗೂ ಇಲ್ಲಿನ ಇತರೆ ಸಂಘಸಂಸ್ಥೆಗಳಿಂದ ತಾಪಂ ಕಚೇರಿ ಬಳಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಎರಡನೇ ದಿನದ ಮುಂದುವರಿದಿದ್ದು ಬುಧವಾರ ಪ್ರತಿಭಟನೆ ಸ್ಥಳಕ್ಕೆ ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಭೇಟಿ ನೀಡಿ ಹೋರಾಟಗಾರರಿಂದ ಮಾಹಿತಿ ಪಡೆದರು.
ಅದ್ಧೂರಿಯಾಗಿ ನಡೆದ ಭಾವೈಕ್ಯತೆಯ ಗಣಪತಿ ವಿಸರ್ಜನೆ
ಕೊರಟಗೆರೆಪಟ್ಟಣದ ಇತಿಹಾಸದಲ್ಲೇ ಪ್ರಪಥಮ ಬಾರಿಗೆ ಎಲ್ಲಾ ಹಿಂದೂ, ಮುಸ್ಲಿಂ ಬಾಂಧವರು ಒಂದಾಗಿ ಗಣಪತಿಗೆ ಪೂಜೆ ಸಲ್ಲಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಗಣಪತಿ ವಿಸರ್ಜನೆ ಮಾಡುವ ಮೂಲಕ ರಾಜ್ಯದಲ್ಲಿ ನಡೆದಿರುವ ಸೌದಾರ್ದತೆ ಮೆರೆದರು.
ಬರಗೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಶಿರಾ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷದ ಅವಧಿಯಲ್ಲಿ ಜನರಲ್ಲಿ ಶಾಂತಿ ನೆಮ್ಮದಿ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.
ತುಮಕೂರು ವಿವಿಯ ಹೊಸ ಕ್ಯಾಂಪಸ್‌ನಲ್ಲಿ ಜೀವ ವೈವಿಧ್ಯ ಅಭಯಾರಣ್ಯ
ವಿಪ್ರೋ ಸಂಸ್ಥೆಯು ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಬಿದರೆಕಟ್ಟೆಯಲ್ಲಿರುವ ವಿವಿಯ ಹೊಸ ಕ್ಯಾಂಪಸ್‌ನಲ್ಲಿ 15 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಜೀವ ವೈವಿಧ್ಯ ಅಭಯಾರಣ್ಯದ ಪ್ರಗತಿ ಪರಿಶೀಲಿಸಲು ವಿಪ್ರೋ ಸಂಸ್ಥೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ವಿನೀತ್ ಅಗರವಾಲ್‌ಬುಧವಾರ ಭೇಟಿ ನೀಡಿದ್ದರು.
ಮೋದಿ ಈ ದೇಶದ ಸಂಪತ್ತು: ಸೋಮಣ್ಣ
ಮೋದಿ ಈ ದೇಶದ ಸಂಪತ್ತು: ಕೇಂದ್ರ ಸಚಿವ ಸೋಮಣ್ಣ
ಪಿಎಂ ವಿಶ್ವಕರ್ಮ : ಅರ್ಹ ಫಲಾನುಭವಿಗಳಿಗೆ ಆದ್ಯತೆ
ಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳಿಗೆ ಆದ್ಯತೆ ನೀಡಬೇಕೆಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದರು.
ಲೋಕಜ್ಞಾನ ಸಂಶೋಧನಾ ನಿಯತಕಾಲಿಕೆ ಬಿಡುಗಡೆ
ತುಮಕೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸುವ ಸಂಶೋಧನಾ ಪತ್ರಿಕೆ ಲೋಕಜ್ಞಾನದ ಸಂಯುಕ್ತ ಸಂಚಿಕೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮತ್ತು ಕುಲಸಚಿವೆ ನಾಹಿದಾ ಜುಮ್ ಜುಮ್ ಮಂಗಳವಾರ ಬಿಡುಗಡೆಗೊಳಿಸಿದರು.
ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ
ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ
< previous
1
...
311
312
313
314
315
316
317
318
319
...
539
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?