ಏ.1ರಂದು ಸಿದ್ದಗಂಗಾದಲ್ಲಿ ಶಿವಕುಮಾರ ಶ್ರೀಗಳ 117 ನೇ ಜಯಂತಿಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರೆಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 117 ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಏ.1 ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿದೆ.