ಶೀಘ್ರ ಚುನಾವಣಾ ಪ್ರಚಾರಕ್ಕೆ ಎಚ್.ಡಿ.ದೇವೇಗೌಡ, ಅಮಿತ್ ಶಾ ಬರಲಿದ್ದಾರೆ: ಡಾ.ಮಂಜುನಾಥ್ಬೆಂಗಳೂರು ಗ್ರಾಮಾಂತರ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿ ಹಲವರು ರಾಜ್ಯ ನಾಯಕರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ತಿಳಿಸಿದ್ದಾರೆ,