ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಠಿಣ ಅಭ್ಯಾಸದಿಂದ ಉನ್ನತ ಹುದ್ದೆ ಪಡೆಯಲು ಸಾಧ್ಯ
ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವಿವಿಧ ಹಂತಗಳಲ್ಲಿ ಲಭ್ಯವಾಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಜೀವನದಲ್ಲಿ ಉನ್ನತ ಹಂತಕ್ಕೆ ಏರಬೇಕು ಎಂದು ಪ್ರಗತಿಪರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಂ. ವಿ. ಬಸವರಾಜ್ ಹೇಳಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ
ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ನೂತನ ರಾಜ್ಯ ಸಚಿವ ವಿ. ಸೋಮಣ್ಣ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮೊದಲ ಬಾರಿಗೆ ನಗರದ ಕೆರೆಗೋಡಿ-ರಂಗಾಪುರ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು.
ಹಾಲು ಉತ್ಪಾದಕ ಸಂಘಗಳಲ್ಲಿ ಕಂಪ್ಯೂಟರ್ ಅಳವಡಿಸಿ
ತಾಲೂಕಿನ ಎಲ್ಲ 172 ಹಾಲು ಉತ್ಪಾದಕ ಸಹಕಾರ ಸಂಘಗಳಲ್ಲಿ ಕಂಪ್ಯೂಟರ್ ಅಳವಡಿಸಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು.
ಕ್ರೂರತೆಯಿಂದ ಮನುಷ್ಯತ್ವದೆಡೆಗೆ ಬದಲಿಸುವ ಪ್ರಯತ್ನ ಮಾಡಿ
ಕ್ರೌರ್ಯ, ಹಿಂಸೆ, ಅತ್ಯಾಚಾರ, ಅಸಮಾನತೆಯ ಅಮಾನವೀಯ ನಡೆಗಳ ಆಚೆಗೂ ಒಂದು ಮಾನವೀಯ ಬದುಕಿದೆ ಎಂಬುದನ್ನು ತೋರಿಸಿಕೊಡಬೇಕು.
ರೈಲ್ವೆ ಮೇಲುಸೇತುವೆ ಶಾಸಕರಿಂದ ಸ್ಥಳ ಪರಿಶೀಲನೆ
ಬೆಂಗಳೂರು ನೈರುತ್ಯ ರೈಲ್ವೆ ವಲಯದ ವಿಭಾಗಾಧಿಕಾರಿಗಳು ತುಮಕೂರಿಗೆ ಭೇಟಿ ನೀಡಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ, ಸ್ಥಳ ಪರಿಶೀಲನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ದಿವಾಳಿ ಆಗುತ್ತೆ : ಶಾಸಕ ಬಿ. ಸುರೇಶಗೌಡ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ. ಪೆಟ್ರೋಲ್, ಡಿಸೇಲ್ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.
ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
ಸೋಲು, ಗೆಲುವು ಎನ್ನದೇ ಕ್ರೀಡೆಯಲ್ಲಿ ಭಾಗವಹಿಸಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 5.78 ಕೋಟಿ ರು. ವೆಚ್ಚದಲ್ಲಿ ಹೆಚ್ಚುವರಿ 5 ಕೊಠಡಿ ಹಾಗೂ ಆಡಿಟೋರಿಯಂ ನಿರ್ಮಾಣಕ್ಕೆ ಶೀಘ್ರ ಗುದ್ದಲಿ ಪೂಜೆ ನೆರೆವೇರಿಸುವುದಾಗಿ ಶಾಸಕ ಎಚ್. ವಿ.ವೆಂಕಟೇಶ್ ಭರವಸೆ ನೀಡಿದರು.
ರೋಗಿಗಳ ಆರೈಕೆ ನಿರ್ಲಕ್ಷಿಸಿ ಆಸ್ಪತ್ರೇಲಿ ಕ್ರಿಕೆಟ್ ಆಡಿದ ಸಿಬ್ಬಂದಿ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತವಾದ ಆರೈಕೆ ದೊರಕುತ್ತಿಲ್ಲ ಎಂದು ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಆಸ್ಪತ್ರೆ ಸಿಬ್ಬಂದಿ ಡಯಾಲಸೀಸ್ ಕೇಂದ್ರದಲ್ಲಿ ಕ್ರಿಕೆಟ್ ಆಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿ
ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
315
316
317
318
319
320
321
322
323
...
466
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!