ವಿಶ್ವಕರ್ಮರು ವಿಶ್ವದ ಮೊದಲ ವಾಸ್ತುಶಿಲ್ಪಿ, ಎಂಜಿನಿಯರ್ವಿಶ್ವಕರ್ಮ ಸಮುದಾಯ ವಾಸ್ತುಶಿಲ್ಪಿ, ಕರಕುಶಲತೆ, ಯಂತ್ರಶಾಸ್ತ್ರ ಮತ್ತು ತಾಂತ್ರಿಕ ಕೌಶಲ್ಯಗಳ ಪರಿಣಿತರಾಗಿದ್ದು ಸಮಾಜ ಮತ್ತು ಸಂಸ್ಕೃತಿಗೆ ತನ್ನದೇ ಆದ ಸುಂದರ ಕೊಡುಗೆಗಳನ್ನು ನೀಡಿದ್ದು, ಪುರಾಣಗಳ ಪ್ರಕಾರ ವಿಶ್ವಕರ್ಮರು ವಿಶ್ವದ ಮೊದಲ ವಾಸ್ತುಶಿಲ್ಪಿ ಮತ್ತು ಎಂಜಿನಿಯರ್ ಎಂದು ಗ್ರೇಡ್೨ ತಹಶೀಲ್ದಾರ್ ರಾಮಪ್ರಸಾದ್ ತಿಳಿಸಿದರು.