• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜುಲೈ 13ಕ್ಕೆ ರಾಷ್ಟ್ರೀಯ ಜನತಾ ನ್ಯಾಯಾಲಯ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಸರೆನ್ಸ್ ಸ್ಥಾಪಿಸಲಾಗಿದ್ದು, ಎಲ್ಲಾ ಪಕ್ಷಗಾರರು ಇದರ ಮೂಲಕ ಸರ್ವೋಚ್ಛ ನ್ಯಾಯಾಲಯವು ನಡೆಸುವ ಲೋಕ್ ಅದಾಲತ್‌ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಶಿಕ್ಷಕರು ಕರ್ತವ್ಯ ನಿರ್ಲಕ್ಷಿಸಿದರೆ ಅಮಾನತು ಖಚಿತ: ಜಿ.ಪರಮೇಶ್ವರ್
ಪ್ರಸಕ್ತ ವರ್ಷದಲ್ಲಿ ಮಧುಗಿರಿ ಮತ್ತು ಕೊರಟಗೆರೆ ತಾಲೂಕಿನ ಶಾಲೆಗಳಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಕಳಪೆಯಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತಿದೆ, ಇದಕ್ಕೆಲ್ಲಾ ಅಧಿಕಾರಿಗಳ ಬೇಜಾವಾಬ್ದಾರಿಯೇ ಕಾರಣ, ನಿಮ್ಮ ಮಕ್ಕಳನ್ನಾದರೆ ಸರಿಯಾಗಿ ವಿದ್ಯಾಬ್ಯಾಸ ಮಾಡಿಸುತ್ತೀರಾ, ಆದರೆ ನಿಮಗೆ ಸಂಬಳ ನೀಡಿ ಪೋಷಿಸುವ ಸರ್ಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಸಡ್ಡೆ ತೋರುತ್ತೀರಾ.
ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿವಹಿಸಿ
ಆಧುನಿಕತೆಯ ಭರಾಟೆಯಿಂದ ಪರಿಸರದಲ್ಲಿ ಉಂಟಾಗಿರುವ ಅಸಮತೋಲನ ಹಾಗೂ ಸೇವಿಸುವ ಆಹಾರದಲ್ಲಿ ರಾಸಾಯನಿಕ ಬಳಕೆಯಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ
ಸಾಮಾಜಿಕ ಪಿಡುಗಾದ ಬಾಲ ಕಾರ್ಮಿಕ ಪದ್ದತಿಯನ್ನು ನಿರ್ಮೂಲನೆಗೊಳಿಸುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾದೀಶರಾದ ವಿ. ದೀಪಾ ತಿಳಿಸಿದರು.
ನಿಯಂತ್ರಣಕ್ಕೆ ಬಾರದ ವಾಂತಿಬೇಧಿ ಮೂವರು ಸಾವು
ಇತ್ತೀಚಿಗೆ ಕಲುಷಿತ ನೀರು ಸೇವನೆಯಿಂದ ಮೂವರು ಮೃತಪಟ್ಟ ಘಟನೆ ತಾಲೂಕಿನ ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ನಡೆದಿದೆ.
ರಾಮೋಜಿರಾವ್ ಕಾರ್ಯವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾರತೀಯ ಮಾಧ್ಯಮ ಲೋಕದ ದಿಗ್ಗಜ ರಾಮೋಜಿರಾವ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಿ ನುಡಿನಮನ ಸಲ್ಲಿಸಲಾಯಿತು.
ಕೆನಾಲ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಬಂದ್‌ಗೆ ಕರೆ
ನಗರದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಹೇಮಾವತಿ ಹೋರಾಟ ಸಮಿತಿ ಜೂ. 25 ರಂದು ಕರೆ ನೀಡಿರುವ ತುಮಕೂರು ಜಿಲ್ಲೆ ಬಂದ್‌ಗೆ ವಿವಿಧ ಕನ್ನಡ ಪರ, ರೈತಪರ ಸಂಘಟನೆಗಳು ಗುರುವಾರ ಸಭೆ ನಡೆಸಿ ಬೆಂಬಲ ನೀಡಿ ಹೋರಾಟದಲ್ಲಿ ಭಾಗವಹಿಸಲು ತೀರ್ಮಾನಿಸಿವೆ.
ಅಪ್ರಾಪ್ತರ ಮೇಲೆ ದೌರ್ಜನ್ಯ: 125 ಮಂದಿ ಜೈಲುಪಾಲು
ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜಿಲ್ಲೆಯ 125 ಮಂದಿ ಜೈಲು ಪಾಲಾಗಿದ್ದಾರೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ನೂರುನ್ನೀಸಾ ತಿಳಿಸಿದರು.
ಕಠಿಣ ಅಭ್ಯಾಸದಿಂದ ಉನ್ನತ ಹುದ್ದೆ ಪಡೆಯಲು ಸಾಧ್ಯ: ರವಿ ಡಿ. ಚೆನ್ನಣ್ಣನವರ್
ಪೊಲೀಸ್‌ ಇಲಾಖೆಯವರು ಜನರ ಮನಸ್ಥಿತಿಯನ್ನು ಅರ್ಥೈಸಿಕೊಂಡು, ಸಮಾಜದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಆಗಷ್ಟೆ ಸಮಾಜದ ಪರಿಸ್ಥಿತಿ ಸುಧಾರಿಸಲು ಸಾಧ್ಯ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್ ಉಪ ಮಹಾನಿರೀಕ್ಷಕ ರವಿ ಡಿ. ಚೆನ್ನಣ್ಣನವರ್ ಹೇಳಿದರು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 466
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved