ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹೊಂದಿರುವುದರಿಂದ ಖಾಲಿಯಾಗಿರುವ ಏಳು ಸಾವಿರ ಶಿಕ್ಷಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡದೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ