ಕಲ್ಪತರು ನಾಡು ಲೋಕಸಭಾ ಚುನಾವಣೆಗೆ ಸಿದ್ಧಚಿ.ನಾ.ಹಳ್ಳಿ ಸರ್ಕಾರಿ ಪಿಯು ಕಾಲೇಜು, ತಿಪಟೂರು ಸರ್ಕಾರಿ ಬಾಲಕರ ಪಿಯು ಕಾಲೇಜು, ತುರುವೇಕೆರೆ ಸರ್ಕಾರಿ ಜ್ಯೂನಿಯರ್ ಕಾಲೇಜು, ಮಧುಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು, ತುಮಕೂರು ಸರ್ಕಾರಿ ಪಿಯು ಕಾಲೇಜು, ತುಮಕೂರು ಸರ್ವೋದಯ ಹೈಸ್ಕೂಲ್, ಕೊರಟಗೆರೆ ಸರ್ಕಾರಿ ಪಿಯು ಕಾಲೇಜು, ಗುಬ್ಬಿ ಪ್ರಥಮ ದರ್ಜೆ ಕಾಲೇಜು, ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ ಸರ್ಕಾರಿ ಪಿಯು ಕಾಲೇಜು ಮತ್ತು ಕುಣಿಗಲ್ ಸರ್ಕಾರಿ ಪಿಯು ಕಾಲೇಜುಗಳನ್ನು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ.