ನನಗೆ ನೀಡಿದ ಮತ ಮೋದಿಗೆ ತಲುಪಲಿವೆ: ಮಾಜಿ ಸಚಿವ ವಿ.ಸೋಮಣ್ಣನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಪ್ರಪಂಚದ ದೊಡ್ಡ ದೊಡ್ಡ ನಾಯಕರು ಬಯಸುತ್ತಿದ್ದು, ನೀವು ನನಗೆ ನೀಡುವ ಮತ, ಮೋದಿ ಅವರಿಗೆ ನೀಡಿದ ಮತಗಳಾಗಲಿವೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ.