ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ನಿಲ್ಲಲ್ಲ: ಡಾ.ಜಿ.ಪರಮೇಶ್ವರ್ಸಂಸತ್ ಚುನಾವಣೆ ಮುಗಿದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಸುದ್ದಿ ಸುಳ್ಳು. ಯಾರು ಏನೇ ಹೇಳಿದರೂ ಕೇಳಬೇಡಿ. ಯಾವುದೇ ಕಾರಣಕ್ಕೂ ನಾವು ಅಧಿಕಾರದಲ್ಲಿರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.