ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ನಿರ್ದಾಕ್ಷಿಣ್ಯ ಕ್ರಮತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.