• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರ, ಗ್ರಾಮೀಣ ಸ್ನೇಹಿತರ ಕೂಟದಿಂದ ಕ್ರಿಕೆಟ್ ಆಯೋಜನೆ
ನಗರ ಹಾಗೂ ಗ್ರಾಮೀಣ ಯುವಕರ ಸ್ನೇಹಿತರ ಕೂಟದಿಂದ ಪ್ರೆಂಡ್ಲಿ ಮ್ಯಾಚ್‌ ಕ್ರಿಕೆಟ್‌ ಟೂರ್ನಿಮೆಂಟ್‌ ಹಮ್ಮಿಕೊಳ್ಳಲಾಗಿತ್ತು. ಪಂದ್ಯಾವಳಿಯಲ್ಲಿ ಸುಮಾರು 10 ತಂಡಗಳು ಭಾಗವಹಿಸಿದ್ದವು.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶಾಂತಿಯುತ ಮತದಾನ
ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ತಿಪಟೂರು, ಕುಣಿಗಲ್, ಗುಬ್ಬಿ, ಕೊರಟಗೆರೆ ಹಾಗೂ ಜಿಲ್ಲಾ ಕೇಂದ್ರ ತುಮಕೂರಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳ ಹೊರಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದರು.
ಶೈಕ್ಷಣಿಕ ವರ್ಷಾರಂಭ: ಶಾಲಾ ಕಾಲೇಜುಗಳ ಸ್ವಚ್ಛತೆಗೆ ಡೀಸಿ ಸೂಚನೆ
ಆಸ್ಪತ್ರೆಗಳ ಶಸ್ತ್ರಚಿಕಿತ್ಸೆ ಕೊಠಡಿಗಳು ಸೇರಿ ಆಸ್ಪತ್ರೆ ಆವರಣ ಸ್ವಚ್ಛತೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಪಾವಗಡದಲ್ಲಿ ನಡೆದಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಸಮಾಜಕ್ಕೆ ಶಿಕ್ಷಣ ಉಪಯೋಗವಾಗಬೇಕು: ಗಂಗೇಶ್
ಪ್ರದರ್ಶನದಲ್ಲಿ ಕಂಡು ಬಂದ ಹಲವು ತಾಂತ್ರಿಕ ಮಾದರಿಗಳನ್ನು ಒಂದಲ್ಲಾ ಒಂದು ರೀತಿಯಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಉಪಯುಕ್ತವಾಗುವಂತೆ ರೂಪಿಸಿದ್ದಾರೆ. ಮುಂದೆ ಇದನ್ನು ಅಭಿವೃದ್ಧಿಪಡಿಸಿ ಸಮಾಜಕ್ಕೆ ಅರ್ಪಿಸುವಂತೆ ಗಂಗೇಶ್‌ ಗುಂಜನ್ ತಿಳಿಸಿದರು.
ಅವೈಜ್ಞಾನಿಕ ರೋಡ್ ಹಂಪ್ಸ್‌ಗಳಿಂದ ಅಪಘಾತಕ್ಕೆ ಆಹ್ವಾನ
ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್), ಬಾಲಕಿಯರ ಸರ್ಕಾರಿ ಕಾಲೇಜು, ಸಾಯಿಬಾಬ ರಸ್ತೆ ಸೇರಿದಂತೆ ಇತರೆ ಕಡೆಗಳಲ್ಲಿ, ಒಂದೊಂದು ಹಂಪ್ಸ್ ಹಾಕುವ ಬದಲಾಗಿ ಒಂದೇ ಸ್ಥಳದಲ್ಲಿ ನಾಲ್ಕಕ್ಕೂ ಹೆಚ್ಚು ಹಂಪ್ಸ್‌ ಹಾಕಲಾಗಿದೆ.
ಮಳೆ: ಬೈಕ್‌ ಮೇಲೆ ಮರ ಬಿದ್ದು ಸವಾರನ ಕಾಲು ಮುರಿತ
ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಬೈಕ್‌ನಲ್ಲಿ ಮನೆಗೆ ಹೋಗುವಾಗ ಮರ ಬಿದ್ದು ಬೈಕ್ ನಜ್ಜು ಗುಜ್ಜಾಗಿದ್ದು, ಸವಾರನ ಕಾಲು ಮರಿದ ಘಟನೆ ತಾಲೂಕಿನ ಹೊಸಕೆರೆ ಹಾಗಲವಾಡಿಯಲ್ಲಿ ನಡೆದಿದೆ.
ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಫಿಜಿಯೋಥೆರಪಿಗೆ ಮಹತ್ವ
ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಫಿಜಿಯೋಥೆರಪಿಗೆ ಅತ್ಯಂತ ಮಹತ್ವವಿದೆ. ಫಿಸಿಯೋಥೆರಪಿ ಮಾನವನ ಶರೀರ ವೇದನೆಗಳನ್ನು ನಿವಾರಣೆ ಮಾಡುತ್ತದೆ ಎಂದು ಮಾಜಿ ಸಚಿವ ಪಿಜಿ ಆರ್ ಸಿಂಧ್ಯ ಹೇಳಿದರು.
ಅಂಡರ್‌ಪಾಸ್‌ ನೀರು ಸಂಗ್ರಹ: ಸವಾರರಿಗೆ ತೊಂದರೆ
ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್‌ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಸಿಡಿಲು ಬಡಿದು ಆಟೋಮೊಬೈಲ್‌ ಗೋದಾಮು ಭಸ್ಮ
ಸಿಡಿಲು ಬಡಿದು ಆಟೋಮೊಬೈಲ್‌ ಗೋದಾಮು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, 8 ಲಕ್ಷ ರು. ವಸ್ತುಗಳು ನಾಶವಾದ ಘಟನೆ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆಡಿದೆ.
ಹಾಲು ಉದ್ಯಮ ಬೆಳೆಸಲು ರೈತರ ಸಹಕಾರ ಅಗತ್ಯ
ವಿಶ್ವ ಹಾಲು ದಿನಾಚರಣೆ ಅಂಗವಾಗಿ ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ನಂದಿನಿ ಹಾಲು, ಬಿಸ್ಕೆಟ್ ಹಾಗೂ ಹಣ್ಣು ವಿತರಿಸಲಾಯಿತು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 466
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved