ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಮನಸ್ಸು ಗೆದ್ದಾಗ ಮಾತ್ರ ಸಾಧನೆ ಸಾಧ್ಯ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ
ಶಿಕ್ಷಣ ಮಕ್ಕಳ ಮನಸ್ಸು ಗೆದ್ದಾಗ ಮಾತ್ರ ಅವರನ್ನು ಸಾಧನೆಗೆ ಮೆಟ್ಟಿಲಿನ ಕಡೆಗೆ ಕರೆದುಕೊಂಡು ಹೋಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅಭಿಪ್ರಾಯಪಟ್ಟಿದ್ದಾರೆ. ನಗರದ ಎಂಪ್ರೆಸ್ ಶಾಲೆಯ ಆಡಿಟೋರಿಯಂನಲ್ಲಿ ಡಿ.ಟಿ.ಶ್ರೀನಿವಾಸ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ಎಲ್ಲಾ ರಂಗದಲ್ಲೂ ಮಹಿಳೆಯರು ಬೆಳೆಯಬೇಕು
ಮಹಿಳೆಯರು ತಮಗೆ ದೊರೆಯುವ ಅವಕಾಶಗಳನ್ನು ಬಳಸಿಕೊಂಡು, ಎಲ್ಲ ರಂಗದಲ್ಲಿಯೂ ಬೆಳೆಯಬೇಕು. ಪ್ರಶಸ್ತಿಗಳಿಗಾಗಿ ಅಲೆಯುವ ಬದಲು, ಪ್ರಶಸ್ತಿಯೇ ನಮ್ಮನ್ನು ಹುಡುಕಿಕೊಂಡು ಬರುವಂತೆ ಸಾಧನೆ ಮಾಡಬೇಕೆಂದು ನಗರಪಾಲಿಕೆ ಸದಸ್ಯೆ ಶ್ರೀಮತಿ ಗಿರಿಜಾ ಧನಿಯಕುಮಾರ್ ತಿಳಿಸಿದ್ದಾರೆ.
ಸಿದ್ಧಗಂಗೆಯಲ್ಲಿ ವಿಜೃಂಭಣೆಯ ಮಹಾರಥೋತ್ಸವ
ಸಿದ್ಧಗಂಗೆಯಲ್ಲಿ ವಿಜೃಂಭಣೆಯ ಮಹಾರಥೋತ್ಸವ
ಭಕ್ತರ ಕಷ್ಟ ಸುಖಗಳಿಗೆ ಅಜ್ಜಯನ ಶ್ರೀರಕ್ಷೆ ಸದಾ ಇರಲಿದೆ
ಭಕ್ತರ ಸಹಕಾರದಿಂದ ಶ್ರೀಮಠವು ಅಭಿವೃದ್ಧಿಯತ್ತ ಸಾಗುತ್ತಿದ್ದು ಭಕ್ತರ ಕಷ್ಟ - ಸುಖಗಳಿಗೆ ಅಜ್ಜಯನ ಶ್ರೀರಕ್ಷೆ ಸದಾ ಇರಲಿದೆ ಎಂದು ತಾಲೂಕಿನ ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ತಿಳಿಸಿದರು.
ಹೆಣ್ಣು ಮಕ್ಕಳಿಗೆ ಉಪಯೋಗವಾಗುವ ಹಾಸ್ಟೆಲ್
400 ವಿದ್ಯಾರ್ಥಿನಿಯರ ಸಾಮರ್ಥ್ಯವುಳ್ಳ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಸಚಿವ ಪರಮೇಶ್ವರ್ ಗುದ್ದಲಿ ಪೂಜೆ
ಅಬಕಾರಿ ಇಲಾಖೆಯಿಂದ ಅಕ್ರಮ ಮದ್ಯ, ಬಿಯರ್ ನಾಶ
ತುರುವೇಕೆರೆ ವಲಯ ವ್ಯಾಪ್ತಿಯಲ್ಲಿ ೨೦೨೨-೨೦೨೩ನೇ ಸಾಲಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯ ಮತ್ತು ಬಿಯರನ್ನು ವಶಪಡಿಸಿಕೊಂಡಿದ್ದ ಅಬಕಾರಿ ಇಲಾಖೆ ಅವುಗಳನ್ನು ನಾಶ ಮಾಡಿದೆ ಎಂದು ಅಬಕಾರಿ ಉಪಅಧೀಕ್ಷಕ ಎಂ.ಎಚ್. ರಘು ತಿಳಿಸಿದರು.
ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ
ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಐತಿಹಾಸಿಕ ದೇಗುಲಗಳ ಅಭಿವೃದ್ಧಿಗೆ ಬದ್ಧ: ಆರ್.ರಾಜೇಂದ್ರ
ಐತಿಹಾಸಿಕ ಮಹತ್ವವುಳ್ಳ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀಪ್ರಸನ್ನ ಪಾರ್ವತಿ ಮಲ್ಲೇಶ್ವರಸ್ವಾಮಿ ಹಾಗೂ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳ ಮಧ್ಯ ಭಾಗದಲ್ಲಿರುವ ಜಾಗದ ಮಾಲೀಕರೊಂದಿಗೆ ಚರ್ಚಿಸಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಭರವಸೆ ನೀಡಿದ್ದಾರೆ.
ನಕಾರಾತ್ಮಕ ಮನಸ್ಥಿತಿಯಿಂದ ಕೌಟುಂಬಿಕ ಸಮಸ್ಯೆ ಹೆಚ್ಚಳ
ನಕಾರಾತ್ಮಕ ಮನಸ್ಥಿತಿಯಿಂದ ಕೌಟುಂಬಿಕ ಸಮಸ್ಯೆ ಹೆಚ್ಚಳವಾಗಿದೆ ಎಂದು ಸ್ಲಂ ಜನಾಂದೋಲನಾ ಸಮಿತಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ನ್ಯಾ.ನೂರುನ್ನೀಸಾ ಅಭಿಪ್ರಾಯಪಟ್ಟಿದ್ದಾರೆ.
ಖಾಸಗೀಕರಣದಿಂದ ಮನುಷ್ಯನ ಬೆಲೆ ಕುಸಿತ: ಟಿ. ಯಶವಂತ
ಪ್ರತಿಯೊಂದು ವಸ್ತುವಿನ ಬೆಲೆ ಏರುತ್ತಿದೆ. ಆದರೆ ಮನುಷ್ಯನ ಬೆಲೆ ಪಾತಾಳಕ್ಕೆ ಕುಸುಯುತ್ತಿದೆ. ಇದಕ್ಕೆ ನವ ಉದಾರೀಕ ರಣ ನೀತಿಗಳು ಅದರಲ್ಲೂ ಲಾಭಕೋರ ಖಾಸಗೀಕರಣವೇ ಕಾರಣವಾಗಿದೆ ಎಂದು ಕೆಪಿಆರ್ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ತಿಳಿಸಿದರು.
< previous
1
...
327
328
329
330
331
332
333
334
335
...
402
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ