ತಾಂತ್ರಿಕ ಶಿಕ್ಷಣದಿಂದ ಉತ್ತಮ ಭವಿಷ್ಯ: ಟಿ.ಬಿ.ಜಯಚಂದ್ರತಾಂತ್ರಿಕ ಶಿಕ್ಷಣದಿಂದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಿದ್ದರಿಂದ ಇಲ್ಲಿನ ಯುವಜನತೆಗೆ ಅನುಕೂಲವಾಗಿದೆ ಎಂದು ಶಾಸಕ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.