ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಯಿಯ ಎದೆ ಹಾಲಿನಲ್ಲೂ ಮೈಕ್ರೋಪ್ಲಾಸ್ಟಿಕ್: ಅಶ್ವಿಜಾ
ಹೆಚ್ಚಾಗಿರುವ ಪ್ಲಾಸ್ಟಿಕ್ ಬಳಕೆಯಿಂದಾಗಿ ತಾಯಿಯ ಎದೆ ಹಾಲಿನಲ್ಲೂ ಮೈಕ್ರೋಪ್ಲಾಸ್ಟಿಕ್ ಅಂಶ ಪತ್ತೆಯಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆ ಬಿ. ವಿ. ಅಶ್ವಿಜಾ ಆತಂಕ ವ್ಯಕ್ತಪಡಿಸಿದರು.
ಮಹಾಪುರುಷರ ಸ್ಮರಣೆಯಿಂದ ಸಮಾಜ ಉದ್ಧಾರ: ತಿಪ್ಪೇರುದ್ರಪ್ಪ
ಸಮಾಜಕ್ಕಾಗಿ, ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದ ಮಹಾಪುರುಷರನ್ನು ಸ್ಮರಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆ ಹಾಗೂ ವೀರಶೈವಾನಂದಾಶ್ರಮದ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ತಿಳಿಸಿದರು.
ತುಮಕೂರು: ಜಾತಿ ಗಣತಿ ವರದಿಗೆ ಮಠಾಧೀಶರು ತೀವ್ರ ವಿರೋಧ
ಸರ್ಕಾರ ಸ್ವೀಕರಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿಗಣತಿ ವರದಿಗೆ ಜಿಲ್ಲೆಯ ವಿವಿಧ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಜನಗಣತಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಮಠಾಧೀಶರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.
ತುಮಕೂರು: ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಪಿಯು ಪರೀಕ್ಷೆ
ತುಮಕೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ನಿರಾಶ್ರಿತರ ನೆಮ್ಮದಿಯ ಬದುಕಿಗೆ ವಾತ್ಸಲ್ಯ ಮನೆ ನಿರ್ಮಾಣ: ಶೀನಪ್ಪ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಿಸಿ ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ವಿಭಾಗದ ಎಂ. ಶೀನಪ್ಪ ತಿಳಿಸಿದರು.
ರಾಜ್ಯದಲ್ಲಿ ೧.೮೦ ಸಾವಿರ ಶಿಕ್ಷಕರ ಹುದ್ದೆ ಖಾಲಿ: ಲೋಕೇಶ್
ಕಳೆದ ೨೦ ವರ್ಷದಿಂದ ಸರ್ಕಾರಿ ಶಾಲೆಗೆ ಆಳುವಂತ ಸರ್ಕಾರ ಉದ್ದೇಶ ಪೂರಕವಾಗಿ ಶಿಕ್ಷಕರನ್ನ ನೇಮಿಸಿಲ್ಲ. ಖಾಲಿ ಇರುವ ರಾಜ್ಯದಲ್ಲಿ ೧.೮೦ ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಸಹ ನೇಮಕಾತಿ ವಿಷಯದಲ್ಲಿ ಸರ್ಕಾರ ಮೌನವಹಿಸಿದೆ.
ಶೀಘ್ರವೇ ಕೊಬ್ಬರಿ ನೋಂದಣಿ ಕಾರ್ಯ ಆರಂಭಿಸಿ: ಗೋವಿಂದರಾಜು
ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಅರಂಭಿಸದಿದ್ದರೆ ಮಾರ್ಚ್ 11 ಕ್ಕೆ ಗುಬ್ಬಿಯ ತಾಲೂಕು ಕಚೇರಿ ಮುಂದೆ ಉಗ್ರ ಹೋರಾಟ ರೈತರು ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಎಚ್ಚರಿಕೆ ನೀಡಿದರು.
ಜೀವ ಬಿಟ್ಟರೂ, ಜಮೀನು ಬಿಡೆವು: ರೈತರ ನಿಲುವು
ತಾಲೂಕಿನ ಬಾಣಸಂದ್ರ, ದುಂಡ, ಬಲಮಾದಿಹಳ್ಳಿ, ಕೋಡಿಹಳ್ಳಿ, ಕುಣೀಕೇನಹಳ್ಳಿ ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ನಿಕ್ಕಲ್ ನಿಕ್ಷೇಪ ಪತ್ತೆಯಾಗಿದೆ ಎಂಬ ಸುದ್ದಿ ಹರಡಿ ಸುತ್ತಮುತ್ತಲಿನ ರೈತಪಿ ವರ್ಗ ಕಂಗಾಲಾಗಿದ್ದಾರೆ.
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧ ಹೇರುವುದು ಅಪಾಯ: ರಾಘವೇಂದ್ರರಾವ್
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮ ಬದ್ಧವಾಗಿದ್ದರೂ ನಿರ್ಬಂಧ ರಹಿತವಾಗಿರಬೇಕು ಎಂದು ವಿಮರ್ಶಕ ಪ್ರೊ.ಎಚ್.ಎಸ್. ರಾಘವೇಂದ್ರರಾವ್ ಹೇಳಿದರು.
ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದ ಅರಿವು ಅತ್ಯಗತ್ಯ: ಪ್ರದೀಪ್
ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಟೈಮ್ಸ್ ಸಮೂಹ ಸಂಸ್ಥೆಯು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಬಿ. ಪ್ರದೀಪ್ ತಿಳಿಸಿದರು.
< previous
1
...
333
334
335
336
337
338
339
340
341
...
402
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ