ಇಂದು ಕುಣಿಗಲ್ಗೆ ಸಿಎಂ, ಡಿಸಿಎಂ ಭೇಟಿವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮಾರ್ಚ್ 1ರಂದು ಕುಣಿಗಲ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳ ಪರಿವೀಕ್ಷಣೆ ಮಾಡಲು ಹಾಗೂ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.