ಶಿರಾ ನಗರದ ಸಮಗ್ರ ಅಭಿವೃದ್ಧಿ ನಮ್ಮ ಗುರಿ: ಪೂಜಾ ಪೆದ್ದರಾಜುಶಿರಾ ನಗರದ ಸಮಗ್ರ ಅಭಿವೃದ್ಧಿ ನಮ್ಮ ಗುರಿಯಾಗಿದ್ದು, ನಗರವನ್ನು ಸುಂದರ ಮಾದರಿ ನಗರವನ್ನಾಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಪೂಜಾ ಪೆದ್ದರಾಜು ಹೇಳಿದರು.