ಮಾತೃಭಾಷೆಯ ಶಿಕ್ಷಣ ಕಲಿಕೆಗೆ ಮೊದಲ ಆದ್ಯತೆ ನೀಡಿ: ರಮೇಶ್ಪೋಷಕರು ಇಂಗ್ಲೀಷ್ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಿ, ನಮ್ಮ ಕನ್ನಡ ಶಾಲೆಯ ಮಕ್ಕಳು ಎಲ್ಲ ರಂಗಗಳಲ್ಲೂ ಮಂಚೋಣಿಯಲ್ಲಿದ್ದು, ಮಾತೃಭಾಷೆಯ ಶಿಕ್ಷಣ ಕಲಿಕೆಗೆ ಮೊದಲ ಆದ್ಯತೆ ನೀಡಿ ಎಂದು ಶಾಲಾ ನವೀಕರಣದ ದಾನಿ ಡಾ. ರಮೇಶ್ ಕರೆ ನೀಡಿದರು.