ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಮಕೂರು: 24, 25 ರಂದು ಸಾಂಸ್ಕೃತಿಕ ಹಬ್ಬ
ಕಲ್ಪತರು ಸಾಂಸ್ಕೃತಿಕ ವೇದಿಕೆ, ತುಮಕೂರು ವತಿಯಿಂದ ಫೆ.24 ರ ಶನಿವಾರ ಮತ್ತು ಫೆ.25 ರ ಭಾನುವಾರ ಎರಡು ದಿನಗಳ ಸಾಂಸ್ಕೃತಿಕ ಹಬ್ಬವನ್ನು ನಗರ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಸರ್ಕಾರದಿಂದ ರೈತ ವಿರೋಧಿ ನೀತಿ: ನಡಹಳ್ಳಿ ಆರೋಪ
ರೈತರ ಮಕ್ಕಳಿಗಾಗಿ ಜಾರಿಗೆ ತಂದ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗಳನ್ನು ಕಡಿತ ಮಾಡುವ ಮಾಡುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ನಡಹಳ್ಳಿ ಆರೋಪಿಸಿದ್ದಾರೆ.
ರೋಗಿಗಳಿಗೆ ಕಾಳಜಿಯ ಆರೈಕೆ ಮುಖ್ಯ: ಡಾ. ಜಿಲ್ಲಿ ಬರ್ನ್
ರೋಗಿಗಳಿಗೆ ಕಾಳಜಿಯ ಆರೈಕೆ ನೀಡಿದಾಗ ಅವರಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬದುಕುಳಿವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಭಾರತ ಕ್ಯಾನ್ಸರ್ ರಿಲೀಫ್ ಸಂಸ್ಥೆಯ ಸಂಸ್ಥಾಪಕಿ ಲಂಡನ್ನ ಡಾ. ಜಿಲ್ಲಿ ಬರ್ನ್ ಅವರು ತಿಳಿಸಿದರು.
ವನ್ಯಜೀವಿ ರಕ್ಷಣೆ: ಬೀದಿ ನಾಟಕ ಪ್ರದರ್ಶನ
ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಮತ್ತು ಗೊಂದಿಹಳ್ಳಿ ಗ್ರಾಮಗಳಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಮತ್ತು ಬೆಂಕಿ ಅನಾಹುತಗಳ ತಡೆಗಾಗಿ ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.
ತುಮಕೂರು, ಬಳ್ಳಾರಿಯಲ್ಲಿ ಸಿಪಿಐ ಸ್ಪರ್ಧೆ: ಸಾತಿ ಸುಂದರೇಶ್
ತುಮಕೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯನ್ನು ಮುಂದಿನ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಂಡಳಿಗೆ ವರದಿ ನೀಡಲಾಗಿದೆ ಎಂದು ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.
ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ: ಶಿವಾನಂದ ಕರಾಳೆ
ಸರ್ಕಾರಿ ನೌಕರರು ಒತ್ತಡಗಳ ನಡುವೆ ಕೆಲಸ ಮಾಡುವುದರಿಂದ ತಮ್ಮ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅಭಿಪ್ರಾಯ ಪಟ್ಟರು.
ತ್ರಿಪದಿ ವಚನಗಳಿಂದ ವಿಶ್ವಕ್ಕೆ ದಾರಿ ದೀಪವಾದ ಸರ್ವಜ್ಞ: ಸಿದ್ದೇಶ್
ವಿಶ್ವಕ್ಕೆ ದಾರಿ ದೀಪವಾಗಿರುವ ಸರ್ವಜ್ಞರ ತ್ರಿಪದಿ ವಚನಗಳು ಜೀವನದ ಮೌಲ್ಯಗಳನ್ನು ಕಲಿಸುತ್ತವೆ ಎಂದು ತುಮಕೂರು ತಾಲೂಕು ತಹಸೀಲ್ದಾರ್ ಸಿದ್ದೇಶ್ ಎಂ. ಹೇಳಿದರು.
ಗೌರಿಶಂಕರ್ ಆಗಮನ ಆನೆ ಬಲ ಬಂದಂತಾಗಿದೆ: ಮುಋಳೀಧರ ಹಾಲಪ್ಪ
ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಅವರು ನಮ್ಮ ಪಕ್ಷಕ್ಕೆ ಬಂದಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.
ಸಂವಿಧಾನ ಜಾಗೃತಿ ಜಾಥಾ: ಸಂವಿಧಾನ ಕಪ್ ಕ್ರೀಡಾಕೂಟ
ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ತುಮಕೂರಿನ ಮಹತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಪತ್ರಕರ್ತರಿಗೆ ಹಾಗೂ ಸರ್ಕಾರಿ ನೌಕರರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ದೇವರಾಜ ಅರಸು ಪ್ರಜಾಪ್ರಭುತ್ವದ ಧ್ವನಿ: ಸದಾನಂದ
ಸಮಾನತೆಯ ಸಮಾಜವನ್ನು ರೂಪಿಸುವ ನಿಟ್ಟಿನಲ್ಲಿ ಶೋಷಿತ ವರ್ಗದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಸಿಕೊಟ್ಟು ಪ್ರಜಾಪ್ರಭುತ್ವದ ಧ್ವನಿಯಾದವರು ದೇವರಾಜ ಅರಸು ಎಂದು ಕುವೆಂಪು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಸ್. ಸದಾನಂದ ತಿಳಿಸಿದರು.
< previous
1
...
341
342
343
344
345
346
347
348
349
...
402
next >
Top Stories
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ