ಎಲ್ಲ ಧರ್ಮದವರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು: ರಾಜಣ್ಣ ಕರೆಸಮಾಜದ ಎಲ್ಲ ಧರ್ಮದ ಜಾತಿ, ಧರ್ಮ ಪಂಥದವರನ್ನು ಪ್ರೀತಿ, ವಿಶ್ವಾಸದಿಂದ ಕಂಡು ಗೌರವಿಸಬೇಕು. ಪರಪಂರೆಯನ್ನು ಮೈಗೂಡಿಸಿಕೊಂಡು ತಾರತಮ್ಯವಿಲ್ಲದ ಹೊಸ ಸಮಾಜ ರೂಪಿಸಬೇಕು. ಒಗ್ಗಟ್ಟಿನಲ್ಲಿ ಪ್ರಗತಿಯ ಬಲವಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕರೆಯಿತ್ತರು.