ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳಿಗೆ ಮುಕ್ತ ಕಲಿಕೆಯ ವಾತಾವರಣ ಅಗತ್ಯ
ವಿಭಿನ್ನ ಜ್ಞಾನ ಶಿಸ್ತುಗಳ ನಡುವಿನ ಗೋಡೆಗಳು ನಶಿಸಿ ಹೋಗುತ್ತಿರುವ ಕಾಲದಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ
ಹಸು ಮಾರಾಟದ ಬಗ್ಗೆ ಸಮಜಾಯಿಷಿ ನೀಡುವಂತೆ ನೋಟಿಸ್
ನಗರಸಭೆ ಸಾಮಾನ್ಯ ಸಭೆಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಈ ಹಿಂದೆ 3 ಬೀಡಾಡಿ ದನಗಳನ್ನು ಸಾಕಲಾಗಿತ್ತು. ಈಗ ಅವು ಕಾಣುತ್ತಿಲ್ಲ, ಹೀಗಾಗಿ ಮಾರಾಟ ಮಾಡಲಾಗಿದೆ ಎಂದು ನಗರಸಭೆ ಎಲ್ಲಾ ಸದಸ್ಯರು ಆರೋಪಿಸಿದ್ದಾರೆ.
ಸಿದ್ಧಗಂಗಾ ಮಠದ 9 ಸಾವಿರ ಮಕ್ಕಳಿಗೆ ಆರೋಗ್ಯ ತಪಾಸಣೆ
ಸಿದ್ಧಗಂಗಾ ಮಠದ 10 ಸಾವಿರ ಮಕ್ಕಳ ಆರೋಗ್ಯ ಕಾಳಜಿಗಾಗಿ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನವಾಗಿದ್ದು, 9 ಸಾವಿರ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಸಿದ್ಧಗಂಗಾ ವೈದ್ಯಕೀಯ ಕಾಲೇಜು ತಿಳಿಸಿದೆ.
ಗೋಮಾಳ ಜಮೀನಿಗಾಗಿ ಜಗಳ: ವ್ಯಕ್ತಿ ಮೇಲೆ ಹಲ್ಲೆ
ಸರ್ಕಾರಿ ಗೋಮಾಳ ಜಮೀನಿನ ವಿಚಾರ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅದೇ ಗ್ರಾಮದ 4ಜನ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ವೀರಮ್ಮನಹಳ್ಳಿಯಲ್ಲಿ ನಡೆದಿದೆ.
ಮಗುವಿನ ಸರ್ವತೋಮುಖ ಬೆಳವಣಿಗೆಗೆ ಎದೆಹಾಲು ಅವಶ್ಯಕ
ಮಗುವಿನ ಆರೋಗ್ಯ ಸುಧಾರಣೆಗೆ ತಾಯಿಯ ಎದೆ ಹಾಲು ಶ್ರೇಷ್ಠಕರವಾಗಿದ್ದು, ಇದರಿಂದ ಮಗು ಯಾವುದೇ ರೋಗಗಳಿಗೆ ತುತ್ತಾಗದೆ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮಗುವಾಗಿ ಬೆಳೆಯಲು ಸಹಕಾರಿಯಾಗಲಿದೆ
ಮದ್ಯವರ್ಜನ ಶಿಬಿರದಿಂದ ನವ ಜೀವನಕ್ಕೆ ದಾರಿ
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಜೀವನ ಎಂಬ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮದ್ಯವರ್ಜನ ಶಿಬಿರದ ಮೂಲಕ ಅವರ ಜೀವನಕ್ಕೆ ಬೇಕಾದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುತ್ತಾ ನವ ಜೀವನಕ್ಕೆ ದಾರಿ ಮಾಡಿಕೊಡುತ್ತಿದೆ
ತುಮಕೂರು ಜಿಲ್ಲೆಯಲ್ಲಿ ಮತ್ತೆ ಚಿರತೆ ಘರ್ಜನೆ
ಮೊನ್ನೆ ಮೊನ್ನೆ ತುಮಕೂರು, ಆಚೆ ಮೊನ್ನೆ ಹೆಬ್ಬೂರು, ವಾರದ ಹಿಂದೆ ತಿಪಟೂರು ಹೀಗೆ ಕಳೆದ 15 ದಿವಸಗಳಿಂದ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಕಲ್ಪತರು ಜಿಲ್ಲೆಯ ಜನರನ್ನು ಕಂಗೆಡೆಸಿದೆ.
ಜಿಲ್ಲೆಯಾದ್ಯಂತ ನಾಗರ ಪಂಚಮಿ ಆಚರಣೆ
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ರಸ್ತೆ ಅಪಘಾತ ಹೆಚ್ಚಿದರೆ ಅಧಿಕಾರಿಗಳ ಮೇಲೆ ಕ್ರಮ: ಶುಭ ಕಲ್ಯಾಣ್
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಶುಭ ಕಲ್ಯಾಣ್ ಸೂಚಿಸಿದರು.
ಶ್ರೀರಾಮನ ನಂಬಿಕಸ್ತ ಭಂಟ ಆಂಜನೇಯ: ನಂಜಾವಧೂತ ಶ್ರೀ
ಶ್ರೀ ಆಂಜನೇಯ ಸ್ವಾಮಿ ವ್ಯಕ್ತಿತ್ವ ಅತ್ಯಂತ ಆಕರ್ಷಣೆ, ವಿಶೇಷತೆಯಿಂದ ಕೂಡಿದೆ. ಶ್ರೀ ರಾಮನ ಮೇಲಿನ ಆಂಜನೇಯನ ಭಕ್ತಿ, ನಿಷ್ಠೆ ಮತ್ತೊಬ್ಬರಲ್ಲಿ ಕಾಣಲು ಸಾಧ್ಯವಿಲ್ಲ
< previous
1
...
345
346
347
348
349
350
351
352
353
...
538
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್