ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಣ್ಣರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಿ
ಮತ ಗಳ್ಳತನದ ಬಗ್ಗೆ ನುಡಿದ ಸತ್ಯಕ್ಕೆ ,ಅಸತ್ಯದ ಲೇಪನ ಮಾಡಿ ದೆಹಲಿಗೆ ಮುಟ್ಟಿಸಿ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ಸರಿಯಲ್ಲ
ಲಿಂಕ್ ಕೆನಾಲ್ ಕಾಮಗಾರಿ ಮತ್ತೆ ಆರಂಭ
ಡಿಕೆ ಶಿವಕುಮಾರ್ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲನೆ ನಡೆಸಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿಯನ್ನು ಪುನಃ ಪ್ರಾರಂಭ ಮಾಡುತ್ತೇವೆ ನಮ್ಮ ಕುಣಿಗಲ್ ತಾಲೂಕಿಗೆ ಬರುವ ನೀರನ್ನು ನಾವು ಪಡೆಯಲು ಸಿದ್ದ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ ತಿಳಿಸಿದ್ದಾರೆ.
ನೀರಿಗಾಗಿ ರೈತರು ದಂಗೆ ಏಳಲಿದ್ದಾರೆ
ನೀರಿಗಾಗಿ ರಾಜಕಾರಣ ಮಾಡದೆ ರೈತರು ಒಗ್ಗೂಡಿ ಬರಲಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ದಂಗೆ ಏಳುತ್ತಾರೆ. ಕಾಮಗಾರಿ ಮಾಡಲು ಬಿಡುವುದಿಲ್ಲ. ಡಿಕೆಶಿ ಅವರ ಗೂಂಡಾ ವರ್ತನೆಗೆ ಯಾರು ಜಗ್ಗಲ್ಲ ಎಂದು ಬಿಜೆಪಿ ಮುಖಂಡ ಎಸ್. ಡಿ.ದಿಲೀಪ್ ತಿಳಿಸಿದ್ದಾರೆ.
ರೇಬಿಸ್ ನಿರ್ಮೂಲನೆಗೆ ಜನರ ಸಹಕಾರ ಅಗತ್ಯ
ಹುಚ್ಚುನಾಯಿ ರೋಗ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಬಹಳ ಅತ್ಯವಶ್ಯಕ ಆದರಿಂದ ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು ಎಂದು ಶಾಸಕ ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿದರು.
6ನೇ ಅಕ್ಷರ ಜಾತ್ರೆಗೆ ಭರದ ಸಿದ್ಧತೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಆಶ್ರಯದಲ್ಲಿ ಇದೇ ತಿಂಗಳ 22 ರಂದು ನಡೆಯಲಿರುವ 6 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಸಲುವಾಗಿ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ
ಸಹಕಾರ ಕ್ಷೇತ್ರದಿಂದ ದುರ್ಬಲರಿಗೆ ಶಕ್ತಿ
ನಗರದ ಚಿಕ್ಕಪೇಟೆಯ ಶ್ರೀ ಕಾಳಿಕಾಂಬ ಪತ್ತಿನ ಸಹಕಾರ ಸಂಘದ 27 ನೇ ವರ್ಷದ ಸರ್ವ ಸದಸ್ಯರ ಸಭೆ ನಡೆಯಿತು. ಇದೇ ವೇಳೆ ಸಹಕಾರರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸಲಾಯಿತು.
ಪ್ರಜಾಪ್ರಭುತ್ವದಲ್ಲಿ ಪ್ರತಿ ಮತಕ್ಕೂ ಬೆಲೆಯಿದೆ
ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ತನ್ನದೇ ಆದ ಬೆಲೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಬಹಳ ಯೋಚಿಸಿ ಯೋಗ್ಯರಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಲಹೆ ನೀಡಿದರು.
ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಅರಿಯಬೇಕು
ಸಂವಿಧಾನದ ಆಶಯಗಳನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಶಿರಾದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಪ್ರಸ್ತಾವನೆ
ಪಟ್ಟಣದಲ್ಲಿ ವೈದ್ಯಕೀಯ ಕಾಲೇಜಿಗೆ ಬೇಕಾಗಿರುವ ಸುಮಾರು ೫೦ ಎಕರೆ ಜಾಗವನ್ನು ಈಗಾಗಲೇ ತಾಲೂಕಿನ ಎರಡು ಕಡೆ ಗುರುತಿಸಿ ಮೀಸಲಿಟ್ಟಿದ್ದೇನೆ. ಈ ಬಗ್ಗೆ ಬುಧವಾರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇನೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಸರ್ವೋಚ್ಚ ನ್ಯಾಯಾಲಯ ತೀರ್ಮಾನವೇ ಅಂತಿಮ
ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಡಾ. ವಿ. ಸುದೇಶ್ ಹೇಳಿದರು.
< previous
1
...
31
32
33
34
35
36
37
38
39
...
535
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ