ಮಠಗಳ ಅಭಿವೃದ್ಧಿಗೆ ಭಕ್ತರ ಸಹಕಾರ ಕಾರಣ: ರಂಗಾಪುರ ಶ್ರೀಸಮಾಜ ಮತ್ತು ದೇಶದ ಏಳಿಗೆಗೆ ದುಡಿಯುತ್ತಿರುವ ಮಠಮಾನ್ಯಗಳ ಅಭಿವೃದ್ಧಿಗೆ ಭಕ್ತರ ಸಹಕಾರವೇ ಕಾರಣವಾಗಿದ್ದು, ಶ್ರೀಮಠವು ಭಕ್ತರ ಸಹಕಾರ ಹಾಗೂ ಹಿರಿಯ ಶ್ರೀಗಳವರ ತಪಸ್ಸು, ಕಾಯಕ, ಧರ್ಮಮಾರ್ಗ ಹಾಗೂ ಭಿಕ್ಷಾಟನೆಯೇ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿಯತ್ತ ಸಾಗಲು ಕಾರಣವಾಗಿದೆ