ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಹೊಣೆ : ಮಮತಾಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ರಕ್ಷಣೆ ಸೇರಿದಂತೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸುಶಿಕ್ಷಿತರನ್ನಾಗಿ ಮಾಡುತ್ತಿವೆ ಎಂದು ತಾಲೂಕಿನ ಗುಡಿಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಮತಾ ತಿಳಿಸಿದರು.