ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಮ್ಮ ಹೆಮ್ಮೆ: ಟಿ.ಬಿ. ಜಯಚಂದ್ರ
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಕೇವಲ 8 ತಿಂಗಳಿನಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜಾರಿ ಮಾಡಿದೆ. ಇದು ನಮ್ಮ ಹೆಮ್ಮೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.
ಸಂವಿಧಾನ ಇಲ್ಲದಿದ್ದರೆ ದೇಶವೂ ಅತಂತ್ರ: ಷಡಕ್ಷರಿ
ಸಂವಿಧಾನ ಮನುಷ್ಯನ ದೇಹದಲ್ಲಿನ ಹೃದಯವಿದ್ದಂತೆ, ಹೃದಯ ನಿಂತರೆ ಹೇಗೆ ಮನುಷ್ಯ ಸ್ತಬ್ಧವಾಗುತ್ತಾನೋ ಹಾಗೆ ಸಂವಿಧಾನ ಇಲ್ಲದಿದ್ದರೆ ದೇಶವೂ ಅತಂತ್ರವಾಗುತ್ತದೆ. ಆದರೆ ಕೆಲವರು ಸಂವಿಧಾನವನ್ನು ಬದಲು ಮಾಡುತ್ತೇವೆಂದು ಹುಚ್ಚುತನದ ಹೇಳಿಕೆಯನ್ನು ಕೊಡುತ್ತಾರೆ ಸಂವಿಧಾನವಿಲ್ಲದಿದ್ದರೆ ಬದುಕಲು ಸಾಧ್ಯವಿಲ್ಲ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ತುಮಕೂರು: ನೀರಿನ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ
ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಸೀತಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ ಹಿರೇದೊಡ್ಡವಾಡಿ ಬಳಿಯಿರುವ ಬೋವಿ ಕಾಲೋನಿ ಗ್ರಾಮಸ್ಥರ ನೀರಿನ ಬವಣೆಯನ್ನು ನೀಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕ್ರಮ ಕೈಗೊಂಡಿರುವುದು ಗ್ರಾಮದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
ಸಂವಿಧಾನದ ಆಶಯವನ್ನು ಎಲ್ಲರೂ ಗೌರವಿಸಬೇಕು: ಶುಭಕಲ್ಯಾಣ್
ತುಮಕುರು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಗರದ ಎಂಪ್ರೆಸ್ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಸಂವಿಧಾನ ರಚನಾ ಸಮಿತಿಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕೊಬ್ಬರಿ ನೋಂದಣಿ ಸ್ಥಗಿತ: ರೈತರ ಪ್ರತಿಭಟನೆ
ನಫೆಡ್ ಕೇಂದ್ರದಲ್ಲಿ ರೈತರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು. ಏಕಾಏಕಿ ಸ್ಥಗಿತಗೊಂಡಿದ್ದರಿಂದ ರೊಚ್ಚಿಗೆದ್ದ ರೈತಾಪಿಗಳು ಎಪಿಎಂಸಿ ಆವರಣದ ಮುಂಭಾಗ ಕೆಲಕಾಲ ರಸ್ತೆ ತಡೆ ಮಾಡಿದ ಘಟನೆ ನಡೆಯಿತು.
ಪಿಂಚಣಿ ಅದಾಲತ್: ಜಿಲ್ಲೆಯಲ್ಲಿ 318 ಅರ್ಜಿಗಳ ವಿಲೇವಾರಿ
ಜಿಲ್ಲೆಯ ತುಮಕೂರು, ಚಿಕ್ಕನಾಯಕನಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ತಾಲೂಕು ವ್ಯಾಪ್ತಿಯ ಹೋಬಳಿಗಳಲ್ಲಿ ಶುಕರ್ವಾರ್ ಏರ್ಪಡಿಸಿದ್ದ ಪಿಂಚಣಿ ಅದಾಲತ್ನಲ್ಲಿ ವಿವಿಧ ಪಿಂಚಣಿ ಯೋಜನೆಯಡಿ ಒಟ್ಟು 318 ಅರ್ಜಿಗಳನ್ನು ವಿಲೇವಾರಿ ಮಾಡಿ ಸ್ಥಳದಲ್ಲಿಯೇ ಮಂಜೂರಾತಿ ಆದೇಶವನ್ನು ವಿತರಿಸಲಾಯಿತು.
ಛಾಯಾಗ್ರಾಹಕರಿಗೆ ಒಳ್ಳೆ ದಿನಗಳು ಬರಲಿವೆ: ಶುಭಕಲ್ಯಾಣ್
ಪತ್ರಿ ಮನುಷ್ಯನ ಒಳ್ಳೆಯ ಮತ್ತು ಕೆಟ್ಟ ಕ್ಷಣಗಳಿಗೆ ಸಾಕ್ಷಿಯಾಗುವ ಛಾಯಾಗ್ರಾಹಕರು ಮತ್ತು ವಿಡಿಯೋ ಗ್ರಾಹಕರಿಗೂ ಜೀವನದಲ್ಲಿ ಒಳ್ಳೆಯ ದಿನಗಳು ಬರಲಿವೆ ಎಂಬ ಆಶಾಭಾವನೆಯನ್ನು ಜಿಲ್ಲಾಧಿಕಾರಿ ಶುಭಾಕಲ್ಯಾಣ್ ವ್ಯಕ್ತಪಡಿಸಿದ್ದಾರೆ.
ಆಟದಲ್ಲಿ ಸೋತವರು ನಮ್ಮವರೆ, ಗೆದ್ದವರೂ ನಮ್ಮವರೇ: ಮಂಜುನಾಥ್
ಭಾರತದ ಸಂವಿಧಾನವು ನಾವೆಲ್ಲಾ ಒಂದೇ ಎಂಬುದನ್ನು ತಿಳಿಸಿದೆ. ಮೇಲು-ಕೀಳು ಎಂಬ ಭಾವನೆ ಇರದೇ ನಾವೆಲ್ಲಾ ಒಂದೇ ಎಂಬುದನ್ನು ನಾವೆಲ್ಲರೂ ಹರಿಯಲು ಇಂದು ಸಂವಿಧಾನ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಕೆ. ಮಂಜುನಾಥ್ ತಿಳಿಸಿದರು.
ಮಕ್ಕಳ ಕೈಗೆ ಮೊಬೈಲ್ ಕೊಡದೆ ಪೋಷಕರು ಎಚ್ಚರವಹಿಸಬೇಕು: ಸುಬ್ರಹ್ಮಣ್ಯ
ಮಕ್ಕಳ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡದಂತೆ ಎಚ್ಚರಿಕೆ ವಹಿಸಬೇಕೆಂದು ಸಿನಿಯರ್ ಕೌನ್ಸಿಲ್ ಸುಪ್ರೀಂ ಕೋರ್ಟ್ ಎಚ್ . ಸುಬ್ರಹ್ಮಣ್ಯ ಜೋಯಿಶ್ ತಿಳಿಸಿದರು.
ತಿಪಟೂರು: ಪಾಳು ಬಿದ್ದಿರುವ ತಿಮ್ಲಾಪುರ ಆರೋಗ್ಯ ಕೇಂದ್ರ
ತಿಮ್ಲಾಪುರ ಆರೋಗ್ಯ ಕೇಂದ್ರವು ಪಾಳುಬಿದ್ದಿದೆ. ಜನರಿಗೆ ಚಿಕಿತ್ಸೆ ನೀಡಬೇಕಿದ್ದ ಈ ಕೇಂದ್ರದಲ್ಲಿ ಇಲಿ, ಹೆಗ್ಗಣ, ಹಂದಿ, ನಾಯಿಗಳು ವಾಸ್ತವ್ಯ ಹೂಡಿರುವುದು ತಾಲೂಕು ಆಡಳಿತದ ವೈಖರಿ ಎಷ್ಟು ಎಂಬುದುನ್ನು ತೋರಿಸುತ್ತದೆ.
< previous
1
...
351
352
353
354
355
356
357
358
359
...
402
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು