ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಯಶ್ವಂತ್
ಯಾರೂ ಕೂಡ ಚಾಲನಾ ಪರವಾನಗಿ ಇಲ್ಲದೆ, ಧೂಮಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂದು ಆರ್ಟಿಒ ಇನ್ಸ್ಪೆಕ್ಟರ್ ಯಶ್ವಂತ್ ಸಲಹೆ ನೀಡಿದರು.
ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸುವ ನಂಜಾವಧೂತ ಶ್ರೀಗಳ ಗುಣ ಮಾದರಿ
ಸಮಾಜದ ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸುವ ನಿಸ್ವಾರ್ಥ, ಕಲ್ಮಶವಿಲ್ಲದ ನಂಜಾವಧೂತ ಶ್ರೀಗಳ ಗುಣ ಎಲ್ಲರಿಗೂ ಮಾದರಿಯಾಗಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹೇಳಿದರು.
ವಿದ್ಯಾರ್ಥಿಗಳಲ್ಲಿ ಹಳಗನ್ನಡ ಓದುವಿಕೆ ಉತ್ತೇಜಿಸಿ: ಪ್ರೊ.ಎಂ. ವೆಂಕಟೇಶ್ವರಲು
ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿಯನ್ನು ಹೆಚ್ಚಿಸಬೇಕಾದರೆ ಹಳಗನ್ನಡದ ಪಾಠಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಪಠ್ಯದಲ್ಲಿ ಅಳವಡಿಸಬೇಕಾದ ಅನಿವಾರ್ಯತೆ ಇದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು
ಪ್ರಶಸ್ತಿಗೆ ಯೋಗ್ಯ ವ್ಯಕ್ತಿ ಆಯ್ಕೆ ನಡೆಯಬೇಕು: ಪಂಡಿತಾರಾಧ್ಯ ಸ್ವಾಮೀಜಿ
ಪ್ರಶಸ್ತಿಯನ್ನು ಗೌರವದಿಂದ ಸ್ವೀಕಾರ ಮಾಡುವ ಮನಸ್ಥಿತಿಯನ್ನು ಬೆಳೆಸಿಕೊಂಡು ತಮ್ಮ ಜವಾಬ್ದಾರಿಗಳನ್ನು ಹೆಚ್ಚಿಸಿಕೊಳ್ಳಬೇಕು. ಆದ್ದರಿಂದ ಪ್ರಶಸ್ತಿಗೆ ಯೋಗ್ಯ ವ್ಯಕ್ತಿಯ ಆಯ್ಕೆ ಮಾಡಬೇಕು ಎಂದು ಪಂಡಿತಾರಾಧ್ಯ ಶ್ರೀಗಳು ಹೇಳಿದರು.
ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಒತ್ತಾಯಿಸಿದರು.
ಯುವ ಮಾನವ ಸಂಪನ್ಮೂಲ ಬಳಸಿಕೊಳ್ಳಿ: ಜ್ಯೋತಿಗಣೇಶ್
ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೌಶಲ್ಯವನ್ನು ಕಲಿಸಿದರೆ ಮಾತ್ರ, ಶೇ.60 ರಷ್ಟಿರುವ ಯುವ ಮಾನವ ಸಂಪನ್ಮೂಲವನ್ನು ಸಂರ್ಪಕವಾಗಿ ಬಳಸಿಕೊಳ್ಳಲು ಸಾಧ್ಯ ಎಂದು ಶಾಸಕ ಜಿ.ಬಿ. ಜೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿಲಿ: ಚಂದ್ರಯ್ಯ
ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಚಂದ್ರಯ್ಯ ತಿಳಿಸಿದರು.
ದಾಖಲಾತಿಗಳ ಕಂಪ್ಯೂಟರೀಕರಣಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಚಾಲನೆ
ದಾಖಲೆಗಳು,ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಇದ್ದಂತಹ ನ್ಯಾಯಾಲಯದ ಸಾವಿರಾರು ಪ್ರಕರಣಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ.
ಭಾರತೀಯ ಸಂವಿಧಾನ ಗ್ರಂಥವು ಮಹತ್ವದ್ದಾಗಿದೆ: ಮಂಜುನಾಥ್
ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ವ್ಯಕ್ತಿಯ, ಮಹಿಳೆಯ ಸ್ವತಂತ್ರ ಹಕ್ಕು, ಜೀವನದ ಮಹತ್ವ ಹಾಗೂ ಅವರವರ ಬದುಕು ಕಟ್ಟಿಗೊಳ್ಳಲು ನಿರ್ಣಯದ ಮಹತ್ವದ ಗ್ರಂಥವಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ ಕೆ. ತಿಳಿಸಿದರು.
ತುಮಕೂರಿನಿಂದ ಅಯೋಧ್ಯೆಗೆ ತೆರಳಿದ ಮೊದಲ ರೈಲು
ಅಯೋಧ್ಯೆಗೆ ಕರ್ನಾಟಕದಿಂದ ಅದರಲ್ಲೂ ಕಲ್ಪತರುನಾಡು ತುಮಕೂರಿನಿಂದ ತೆರಳಿದ ಮೊಟ್ಟ ಮೊದಲ ರೈಲಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ವಿದ್ಯುಕ್ತವಾಗಿ ಬುಧವಾರ ಮುಂಜಾನೆ ಚಾಲನೆ ದೊರೆಯಿತು.
< previous
1
...
353
354
355
356
357
358
359
360
361
...
402
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು