ಕ್ಯಾನ್ಸರ್ನಿಂದ ಅತಿ ಹೆಚ್ಚು ಸಾವು ಸಂಭವಿಸುತ್ತಿದೆ: ರಾಮೇಗೌಡವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸರ್ವೇಲೆನ್ಸ್ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.