ಕೊರಟಗೆರೆ: ಜಕ್ಕೇನಹಳ್ಳಿ ರೈತರಿಂದ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆಜಕ್ಕೇನಹಳ್ಳಿ ಗ್ರಾಮ ವ್ಯಾಪ್ತಿಯ ಸರ್ಕಾರಿ ಕರಾಬ್ ಭೂಮಿಯಲ್ಲಿ ಸಾಗುವಳಿ ಮಾಡುವ ಬಡ ರೈತರ ಜಮೀನುಗಳಲ್ಲಿ ಅರಣ್ಯ ಇಲಾಖೆ ಸಸಿ ನೆಡಲು ಗುಂಡಿ ತೋಡುವ ಮೂಲಕ ತಮ್ಮನ್ನು ಒಕ್ಕಲೆಬ್ಬಿಸುತ್ತಿದೆ ಎಂದು ಸಂತ್ರಸ್ತ ರೈತರು ಅಳಲು ತೋಡಿ ಕೊಳ್ಳುತ್ತಿರುವುದಲ್ಲದೆ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.