ಹುಳಿಯಾರಿನಲ್ಲಿ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನಸಮ್ಮೇಳನಾಧ್ಯಕ್ಷರನ್ನು ಭವ್ಯ ಮೆರವಣಿಗೆಯೊಂದಿಗೆ ಶ್ರೀ ವಾಸವಿ ಕಲ್ಯಾಣ ಮಂಟಪದಿಂದ ರಾಮ್ ಗೋಪಾಲ್ ವೃತ್ತ, ಕನಕದಾಸ ವೃತ್ತ, ಬಸ್ ನಿಲ್ದಾಣ, ರಾಜ್ ಕುಮಾರ್ ರಸ್ತೆಯ ಮೂಲಕ ವೇದಿಕೆಗೆ ಕರೆತಂದರು. ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು, ಬಾಲಕಿಯರು, ಹುಲಿ ಕುಣಿತ, ಡೊಳ್ಳು ಕುಣಿತ ಮುಂತಾದ ಮುಂತಾದ ತಂಡಗಳೊಂದಿಗೆ ಭಾಗವಹಿಸಿದ್ದರು.